ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದಲ್ಲಿ ಈ ವರ್ಷದ ಮೊದಲ ಕೋವಿಡ್ ಪ್ರಕರಣ ಪತ್ತೆ

ಧಾರವಾಡ: ರಾಜ್ಯದಲ್ಲಿ ಕೋವಿಡ್ ಸೋಂಕು ಮತ್ತೆ ಹರಡುತ್ತಿರುವ ಬೆನ್ನಲ್ಲೇ ಧಾರವಾಡದಲ್ಲೂ ಮೊದಲ ಕೊರೊನಾ ಸೋಂಕು ಪತ್ತೆಯಾಗಿದೆ.

73 ವರ್ಷದ ವೃದ್ಧೆಯೊಬ್ಬರಿಗೆ ಕೋವಿಡ್ ಸೋಂಕು ತಗಲಿರುವುದು ದೃಢಪಟ್ಟಿದೆ. ಸದ್ಯ ವೃದ್ಧೆಯ ಆರೋಗ್ಯ ಸ್ಥಿರವಾಗಿದ್ದು, ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ವೃದ್ಧೆಗೆ ಚಿಕಿತ್ಸೆ ಮುಂದುವರೆಸಲಾಗುತ್ತಿದೆ.

Edited By : Nagaraj Tulugeri
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

30/05/2025 09:55 pm

Cinque Terre

393.93 K

Cinque Terre

3

ಸಂಬಂಧಿತ ಸುದ್ದಿ