", "articleSection": "News", "image": { "@type": "ImageObject", "url": "https://prod.cdn.publicnext.com/s3fs-public/378325-1750068070-18.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SugandaRajuNajangud" }, "editor": { "@type": "Person", "name": "somashekar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮೈಸೂರು: ಕೆರೆಯಲ್ಲಿ ಹುಲಿ ರಿಲ್ಯಾಕ್ಸ್ ಮೂಡ್ನಲ್ಲಿರುವ ದೃಶ್ಯ ಕಂಡು ಸಫಾರಿಗರು ಖುಷ್ ಆಗಿದ್ದಾರೆ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿ...Read more" } ", "keywords": "Mysuru tiger spotted relaxed, safari goers thrilled, tiger safari delight.", "url": "https://dashboard.publicnext.com/node" }
ಮೈಸೂರು: ಕೆರೆಯಲ್ಲಿ ಹುಲಿ ರಿಲ್ಯಾಕ್ಸ್ ಮೂಡ್ನಲ್ಲಿರುವ ದೃಶ್ಯ ಕಂಡು ಸಫಾರಿಗರು ಖುಷ್ ಆಗಿದ್ದಾರೆ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಹಿನ್ನೀರಿನ ಧಮ್ಮನಕಟ್ಟೆ ರೇಂಜ್ ಮಗ್ಗೆ ಈಪಿಟಿಯ ಮೊದಲನೇ ಕೆರೆಯಲ್ಲಿ ಹುಲಿ ದರ್ಶನವಾಗಿದೆ.
ಕೆರೆಯಲ್ಲಿ ಈಜಾಡಿ ನೀರಿನಲ್ಲಿ ವಿಶ್ರಾಂತಿ ಪಡೆದಿದೆ. ಸುಮಾರು 2 ಗಂಟೆಗಳ ಕಾಲ ಕೆರೆಯಲ್ಲಿ ವಿಶ್ರಾಂತಿ ಪಡೆದ ದೃಶ್ಯ ಕ್ಯಾಮೆರಾದಲ್ಲಿ ಚಿತ್ರೀಕರಿಸಿಕೊಂಡು ಪ್ರವಾಸಿಗರು ಪುಳಕಿತರಾಗಿದ್ದಾರೆ. ನಿರಂತರ ಮಳೆಯಿಂದ ಹಚ್ಚಹಸಿರಿನಿಂದ ಕಂಗೊಳಿಸುತ್ತಿರುವ ಅರಣ್ಯ ಪ್ರದೇಶ ಹಾಗೂ ವನ್ಯಜೀವಿಗಳನ್ನ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು ಹರಿದು ಬರುತ್ತಿದೆ.
PublicNext
16/06/2025 03:31 pm