", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/454739-1750077354-Untitled-(1280-x-720-px)-(1).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "AnnappaDavanagere" }, "editor": { "@type": "Person", "name": "mudakanagouda.p" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ದಾವಣಗೆರೆ: ಕೇಂದ್ರ ಸರ್ಕಾರ ನಮ್ಮ ರಾಜ್ಯದ ಜಾತಿಗಣತಿ ರೀತಿಯನ್ನು ಕಾಪಿ ಮಾಡ್ತಿದೆ, ಮಾಡಲಿ ಅಭ್ಯಂತರ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕೇಂದ...Read more" } ", "keywords": "Davangere, DCM DK Shivakumar, caste census, central government, criticism, Karnataka politics. ", "url": "https://dashboard.publicnext.com/node" }
ದಾವಣಗೆರೆ: ಕೇಂದ್ರ ಸರ್ಕಾರ ನಮ್ಮ ರಾಜ್ಯದ ಜಾತಿಗಣತಿ ರೀತಿಯನ್ನು ಕಾಪಿ ಮಾಡ್ತಿದೆ, ಮಾಡಲಿ ಅಭ್ಯಂತರ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದರು.
ದಾವಣಗೆರೆಯಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ಅವರ 95ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಡಿಕೆಶಿ ಮಾತನಾಡಿದರು.
ಜಾತಿಗಣತಿಯನ್ನು ಮಾಡುವ ಉದ್ದೇಶ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಬಡವರಿಗೆ ಶಕ್ತಿ ತುಂಬಲು ಮಾಡುತ್ತಿದ್ದೇವೆ. ಕೇಂದ್ರ ಸರ್ಕಾರ ಜಾತಿ ಗಣತಿ ಮಾಡಿದರೆ ನಮಗೇನೂ ಅಭ್ಯಂತರ ಇಲ್ಲ ಎಂದರು.
PublicNext
16/06/2025 06:07 pm