", "articleSection": "Politics,Cultural Activity,Education", "image": { "@type": "ImageObject", "url": "https://prod.cdn.publicnext.com/s3fs-public/229640-1750091915-lax.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PralhadBGM" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಳಗಾವಿ: ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ 80%ಕ್ಕಿಂತ ಹೆಚ್ಚಿನ ಅಂಕ ಗಳಿಸಿದ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಪ್ರತಿಭಾವಂತ ವಿದ್...Read more" } ", "keywords": "Belagavi, Minister Lakshmi Hebbalkar, meritorious students, SSLC and PUC exams, student felicitation, education department, academic excellence, government recognition", "url": "https://dashboard.publicnext.com/node" }
ಬೆಳಗಾವಿ: ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ 80%ಕ್ಕಿಂತ ಹೆಚ್ಚಿನ ಅಂಕ ಗಳಿಸಿದ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.
ಬೆಳಗಾವಿ ಕುವೆಂಪು ನಗರದಲ್ಲಿ ಮಹಿಳಾ ಮತ್ತು ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ನೇತೃತ್ವದಲ್ಲಿ ಅದ್ಧೂರಿಯಾಗಿ ಕಾರ್ಯಕ್ರಮ ನಡೆಯಿತು.
ಎಸ್ಎಸ್ಎಲ್‌ಸಿ ಮತ್ತು ಪಿಯುಸಿಯಲ್ಲಿ 80ಕ್ಕಿಂತ ಹೆಚ್ಚಿನ ಅಂಕ ಗಳಿಸಿದ 600ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಕಾಣಿಕೆ ನೀಡಿ ಪುರಸ್ಕಾರ ನೀಡಲಾಯಿತು.
ಕಾರ್ಯಕ್ರಮದಲ್ಲಿ ಎಂಎಲ್ಸಿ ಚೆನ್ನರಾಜ್ ಹಟ್ಟಿಹೊಳಿ, ಡಿಡಿಪಿಐ ಲೀಲಾವತಿ ಹಿರೇಮಠ,ಎಪಿಎಂಸಿ ಪಿಐ ಉಸ್ಮಾನ್ ಆವಟಿ ಸೇರಿ ಹಲವು ಗಣ್ಯರು ಭಾಗಿಯಾಗಿದ್ರು.
Kshetra Samachara
16/06/2025 10:08 pm