", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/229640-1750092829-ckmj.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivakumarChikkaballapur" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿಕ್ಕಬಳ್ಳಾಪುರ : ಜೂನ್ 19 ಕ್ಕೆ ನಂದಿಬೆಟ್ಟದಲ್ಲಿ ಕ್ಯಾಬಿನೆಟ್ ಮೀಟಿಂಗ್ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಸಂಸದ ಡಾ ಕೆ ಸುಧಾಕರ್ ಪ್ರತಿಕ್ರಿಯ...Read more" } ", "keywords": "Chikkaballapur, Nandi Hills, Minister's visit, MP Sudhakar, tourism development, scenic beauty", "url": "https://dashboard.publicnext.com/node" } ಚಿಕ್ಕಬಳ್ಳಾಪುರ : ನಂದಿಬೆಟ್ಟದಲ್ಲಿ ಸಚಿವ ಸಂಪುಟ ನನಗೆ ಸಂತಸ ನೀಡಿದೆ - ಸಂಸದ ಸುಧಾಕರ್
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರ : ನಂದಿಬೆಟ್ಟದಲ್ಲಿ ಸಚಿವ ಸಂಪುಟ ನನಗೆ ಸಂತಸ ನೀಡಿದೆ - ಸಂಸದ ಸುಧಾಕರ್

ಚಿಕ್ಕಬಳ್ಳಾಪುರ : ಜೂನ್ 19 ಕ್ಕೆ ನಂದಿಬೆಟ್ಟದಲ್ಲಿ ಕ್ಯಾಬಿನೆಟ್ ಮೀಟಿಂಗ್ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಸಂಸದ ಡಾ ಕೆ ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ನಂದಿಬೆಟ್ಟದಲ್ಲಿ ಸಚಿವ ಸಂಪುಟ ನಡೆಯುತ್ತಿರುವುದು ನನಗೆ ಸಂತಸ ತಂದಿದೆ. ಆದರೆ ಕಳೆದ ಎರಡು ವರ್ಷಗಳ ಆಡಳಿತದಲ್ಲಿ ಬಯಲುಸೀಮೆ ಜಿಲ್ಲೆಗಳಿಗೆ ಕಾಂಗ್ರೆಸ್ ಸರ್ಕಾರದ ಕೊಡುಗೆ ಏನು ಎಂದು ಪ್ರಶ್ನಿಸಿದರು.

ಹದಿನೆಂಟನೇ ತಾರೀಖು ಚಿಕ್ಕಬಳ್ಳಾಪುರದಲ್ಲಿ ಸುದ್ದಿಗೋಷ್ಠಿ ನಡೆಸುತ್ತೇವೆ. ಸರ್ಕಾರಕ್ಕೆ ನನ್ನದೇ ಕೆಲವು ಪ್ರಶ್ನೆಗಳಿವೆ. ಈ‌ ಭಾಗದ ಜನರಿಗೆ ಏನಾಗಬೇಕು ಎಂಬುದನ್ನ ಕ್ಯಾಬಿನೆಟ್ ನಲ್ಲಿ ಮಂಡಿಸಬೇಕು. ಮಂಡಿಸಿದ ವಿಚಾರಗಳನ್ನು ಕ್ಯಾಬಿನೆಟ್ ನಲ್ಲಿ ಪಾಸ್ ಮಾಡಬೇಕು ಎಂದು ಚಿಕ್ಕಬಳ್ಳಾಪುರದ ನಂದಿ ದೇವಸ್ಥಾನದಲ್ಲಿ ಸಂಸದ ಡಾ ಕೆ ಸುಧಾಕರ್ ಹೇಳಿದರು.

Edited By : Manjunath H D
PublicNext

PublicNext

16/06/2025 10:24 pm

Cinque Terre

33.62 K

Cinque Terre

0