", "articleSection": "Nature,Accident", "image": { "@type": "ImageObject", "url": "https://prod.cdn.publicnext.com/s3fs-public/52563-1750141296-image-(14).png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "MaheshKalburgi" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕಲಬುರಗಿ : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಗೆ ಮಣ್ಣಿನ ಮನೆ ಕುಸಿದು ಓರ್ವ ಬಾಲಕ ಸಾವನ್ನಪ್ಪಿ ಮಹಿಳೆಗೆ ಗಾಯವಾದ ಘಟನೆ ಕಲಬುರಗಿ ಜಿಲ್ಲೆ ಜೇ...Read more" } ", "keywords": "Kalaburagi house collapse, child death, building collapse news, Kalaburagi incident, house accident.", "url": "https://dashboard.publicnext.com/node" }
ಕಲಬುರಗಿ : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಗೆ ಮಣ್ಣಿನ ಮನೆ ಕುಸಿದು ಓರ್ವ ಬಾಲಕ ಸಾವನ್ನಪ್ಪಿ ಮಹಿಳೆಗೆ ಗಾಯವಾದ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲ್ಲೂಕಿನ ಗುಡೂರ ಗ್ರಾಮದಲ್ಲಿ ನಡೆದಿದೆ.
ಶಿವಪ್ಪ(10) ಮೃತಪಟ್ಟ ಬಾಲಕ ಎಂದು ತಿಳಿದು ಬಂದಿದೆ. ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮಣ್ಣಿನ ಮನೆ ನೆನೆದಿದ್ದು, ಏಕಾಏಕಿಯಾಗಿ ಕುಸಿದು ಬಿದ್ದಿದೆ. ಈ ಘಟನೆಯಲ್ಲಿ ಗಾಯಗೊಂಡ ಭಾಗಮ್ಮ ಎಂಬ ಮಹಿಳೆಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಘಟನೆ ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
PublicNext
17/06/2025 11:52 am