", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/52563-1750150027-_(1280-x-720-px)-(10).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Pavan Kolar" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಾಲೂರು - ಮೇಕೆ ಮೇಯಿಸುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕರಡಿ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಕೊತ್ತೂರು...Read more" } ", "keywords": "Kolar bear attack, person injured by bear, wild animal attack, Kolar news, bear mauling incident.", "url": "https://dashboard.publicnext.com/node" }
ಮಾಲೂರು - ಮೇಕೆ ಮೇಯಿಸುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕರಡಿ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಕೊತ್ತೂರು ಗ್ರಾಮದಲ್ಲಿ ನಡೆದಿದೆ.
ಮಾಸ್ತಿ ಹೋಬಳಿ ದಿನ್ನೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊತ್ತೂರು ರೈತ ನಾರಾಯಣಸ್ವಾಮಿ ಮೇಕೆಗಳನ್ನು ಗ್ರಾಮದ ಸಮೀಪದ ಗುಡ್ಡದ ಬಳಿ ಮೇಯಿಸುತ್ತಿದ್ದಾಗ ಕರಡಿಯೊಂದು ಏಕಾಏಕಿ ದಾಳಿ ನಡೆಸಿದೆ. ಅವರ ಮುಖ ಹಾಗೂ ಕೈಯನ್ನು ಕಚ್ಚಿ ಗಂಭೀರ ಗಾಯಗಾಯಗೊಳಿಸಿದೆ. ಗಾಯಾಳುನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಅರಣ್ಯ ಇಲಾಖೆ ಕರಡಿ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
Kshetra Samachara
17/06/2025 02:17 pm