", "articleSection": "Human Stories", "image": { "@type": "ImageObject", "url": "https://prod.cdn.publicnext.com/s3fs-public/39710820250617072056filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "GN Bhat Yallpur" }, "editor": { "@type": "Person", "name": "7899588538" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಯಲ್ಲಾಪುರ : ಮಳೆಯ ರಭಸಕ್ಕೆ ಹೊಳೆಯಲ್ಲಿ ಮುಳುಗಿ ಆಕಳೊಂದು ಮೃತಪಟ್ಟ ಘಟನೆ ಯಲ್ಲಾಪುರ ತಾಲೂಕಿನ ಕೆರೆಹೊಸಳ್ಳಿಯಲ್ಲಿ ನಡೆದಿದೆ. ಕೆರೆಹೊಸಳ್ಳಿ...Read more" } ", "keywords": "Cattle drowning, stream accident, livestock death, rural incident", "url": "https://dashboard.publicnext.com/node" } ಯಲ್ಲಾಪುರ : ಹೊಳೆಯಲ್ಲಿ ಮುಳುಗಿ ಮೃತಪಟ್ಟ ಆಕಳು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಲ್ಲಾಪುರ : ಹೊಳೆಯಲ್ಲಿ ಮುಳುಗಿ ಮೃತಪಟ್ಟ ಆಕಳು

ಯಲ್ಲಾಪುರ : ಮಳೆಯ ರಭಸಕ್ಕೆ ಹೊಳೆಯಲ್ಲಿ ಮುಳುಗಿ ಆಕಳೊಂದು ಮೃತಪಟ್ಟ ಘಟನೆ ಯಲ್ಲಾಪುರ ತಾಲೂಕಿನ ಕೆರೆಹೊಸಳ್ಳಿಯಲ್ಲಿ ನಡೆದಿದೆ.

ಕೆರೆಹೊಸಳ್ಳಿಯ ರಾಜು ನಾಗೇಶ ನಾಯ್ಕ ಅವರ ಆಕಳು ಸೋಮವಾರ ಕಾಣೆಯಾಗಿತ್ತು. ಮಂಗಳವಾರ ಈ ಆಕಳು ಹೊಳೆಯಲ್ಲಿ ಮುಳುಗಿ ಮೃತಪಟ್ಟಿದ್ದು ಕಂಡು ಬಂದಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು, ಪಶು ಸಂಗೋಪನಾ ಇಲಾಖೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : PublicNext Desk
Kshetra Samachara

Kshetra Samachara

17/06/2025 07:20 pm

Cinque Terre

3.38 K

Cinque Terre

0

ಸಂಬಂಧಿತ ಸುದ್ದಿ