", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/405356-1750304306-sarrr.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ManjuVijayapura" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ವಿಜಯಪುರ: ಬೊಲೆರೋ, ಬೈಕ್, ಟಮ್ ಟಮ್ ನಡುವೆ ಸರಣಿ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾ...Read more" } ", "keywords": "Vijayapura, road accident, fatal accident, bike accident, road safety, Karnataka news, Vijayapura news, accident news. ", "url": "https://dashboard.publicnext.com/node" }
ವಿಜಯಪುರ: ಬೊಲೆರೋ, ಬೈಕ್, ಟಮ್ ಟಮ್ ನಡುವೆ ಸರಣಿ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಪಡಗಾನೂರ್ ಕ್ರಾಸ್ ಬಳಿ ಸಂಭವಿಸಿದೆ.
ಇನ್ನು ಟಂ ಟಂನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ದೇವರ ಹಿಪ್ಪರಗಿ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ದೇವರ ಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
19/06/2025 09:08 am