", "articleSection": "WaterPower", "image": { "@type": "ImageObject", "url": "https://prod.cdn.publicnext.com/s3fs-public/40083620250619092657filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshShimogga" }, "editor": { "@type": "Person", "name": "9731141698" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿವಮೊಗ್ಗ : ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದ್ದು, ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಇಳಿಕೆಯಾಗಿದೆ. ಹಾಗಾಗಿ ಹೊರ ಹರಿವು ಪ್ರಮಾಣವು ತ...Read more" } ", "keywords": " Tunga reservoir inflow decline, Gajanur dam water level, Shivamogga water crisis, Karnataka dam news, Tunga river water flow, reservoir water level update, ", "url": "https://dashboard.publicnext.com/node" }
ಶಿವಮೊಗ್ಗ : ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದ್ದು, ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಇಳಿಕೆಯಾಗಿದೆ. ಹಾಗಾಗಿ ಹೊರ ಹರಿವು ಪ್ರಮಾಣವು ತಗ್ಗಿದೆ.ತುಂಗಾ ಜಲಾಶಯಕ್ಕೆ ಇವತ್ತು 27,860 ಕ್ಯೂಸೆಕ್ ಒಳ ಹರಿವು ಇದೆ. 27,663 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಕಳೆದ ಮೂರ್ನಾಲ್ಕು ದಿನದಿಂದ ತುಂಗಾ ಜಲಾಶಯಕ್ಕೆ ಭಾರಿ ಪ್ರಮಾಣದ ಒಳ ಹರಿವು ಇತ್ತು.
Kshetra Samachara
19/06/2025 09:26 am