", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/463655-1750400365-manjunath---2025-06-20T114909.605.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "manjunath.lagoti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ತುಮಕೂರು: ಚುನಾವಣೆಗೂ ಮುಂಚೆ save nandini ಕನ್ನಡಿಗರ ಆತ್ಮಗೌರವ ಮಾರಾಟಕ್ಕಿಲ್ಲ ಎಂದು ಕಾಂಗ್ರೆಸ್ ದೊಡ್ಡ ಹೋರಾಟ ಮಾಡಿದ್ರು ಆದರೆ ಈಗ ಕಮಿಷನ್...Read more" } ", "keywords": ""DK Suresh controversy, Nikhil Kumaraswamy riposte, Tumkur news, politician controversy, milk packet controversy, DK Suresh photo controversy, Nikhil Kumaraswamy response" ", "url": "https://dashboard.publicnext.com/node" }
ತುಮಕೂರು: ಚುನಾವಣೆಗೂ ಮುಂಚೆ save nandini ಕನ್ನಡಿಗರ ಆತ್ಮಗೌರವ ಮಾರಾಟಕ್ಕಿಲ್ಲ ಎಂದು ಕಾಂಗ್ರೆಸ್ ದೊಡ್ಡ ಹೋರಾಟ ಮಾಡಿದ್ರು ಆದರೆ ಈಗ ಕಮಿಷನ್‌ಗೆ ಅಮೂಲ್ ಗುತ್ತಿಗೆ ಕೊಡುವಂತ ವ್ಯವಸ್ಥೆ ಮಾಡುತ್ತಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು.
ಈ ಕುರಿತು ತುಮಕೂರಿನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಂದಿನಿ ಉಳಿಸಬೇಕು ಅಂತ ಹಿಂದೆ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಸೇವ್ ನಂದಿನಿ ಎಂಬ ಹ್ಯಾಶ್ ಟ್ಯಾಗ್ ಹಿಡಿದು ಕೈನಲ್ಲಿ ಹಾಲಿನ ಪ್ಯಾಕೇಟ್ ಹಿಡಿದು ಫೋಟೋಗೆ ಪೋಸ್ ಕೊಟ್ಟ ಹಾಗಲ್ಲ, ನಮ್ಮ ನಂದಿನಿಯನ್ನ ಉಳಿಸಬೇಕು. ಇವತ್ತು ಅಧಿಕಾರಕ್ಕೆ ಬರುತ್ತಿದ್ದಂತೆ ನಮ್ಮ ಹೆಮ್ಮೆಯ ನಂದಿನಿಯನ್ನ ಕಡೆಗಣಿಸಿದ್ದಾರೆ ಎಂದು ಆರೋಪಿಸಿರು.
ಅಮೂಲ್ ಸೇರಿದಂತೆ ಬೇರೆ ಬೇರೆಯವರಿಗೆ ಗುತ್ತಿಗೆ ಕೊಡುವಂತ ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ. ಇವತ್ತು ಉಪ ಮುಖ್ಯಮಂತ್ರಿಗಳ ತಮ್ಮ ಡಿಕೆ ಸುರೇಶ್ ಬಮುಲ್ ಅಧ್ಯಕ್ಷ ಆಗಿದ್ದಾರಲ್ಲ ಅವರೇ ಉತ್ತರ ಕೊಡ್ಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
PublicNext
20/06/2025 11:55 am