", "articleSection": "Government,News,Agriculture", "image": { "@type": "ImageObject", "url": "https://prod.cdn.publicnext.com/s3fs-public/421698-1750406814-Youtube-HD.03_16_01_00.Still2386.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SiddharthBng" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬಾಗಲಕೋಟೆ ನವ ನಗರದಲ್ಲಿ ಕಬ್ಬು ಬೆಳೆಗಾರರು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದ ...Read more" } ", "keywords": "Bagalkot sugarcane bill protest, protest demanding pending cane bill, farmers demand sugar bill payment, sugarcane arrears protest Bagalkot, Bagalkot farmers protest, demand for pending sugarcane payment, sugar factory bill protest, Bagalkot agricultural protest, farmers agitate for dues, Bagalkot sugar bill", "url": "https://dashboard.publicnext.com/node" } ಬಾಗಲಕೋಟೆ: ಕಬ್ಬಿನ ಬಾಕಿ ಬಿಲ್ ಪಾವತಿಸುವಂತೆ ಆಗ್ರಹಿಸಿ ಪ್ರತಿಭಟನೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಗಲಕೋಟೆ: ಕಬ್ಬಿನ ಬಾಕಿ ಬಿಲ್ ಪಾವತಿಸುವಂತೆ ಆಗ್ರಹಿಸಿ ಪ್ರತಿಭಟನೆ

ಬಾಗಲಕೋಟೆ ನವ ನಗರದಲ್ಲಿ ಕಬ್ಬು ಬೆಳೆಗಾರರು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದ ರೈತರು ಬಾಕಿ ಹಣ ಪಾವತಿಸದ ಸಕ್ಕರೆ ಕಾರ್ಖಾನೆಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಜಿಲ್ಲಾಡಳಿತ ಭವನದ ಮುಖ್ಯ ಗೇಟ್‌ನಲ್ಲಿ ರೈತರನ್ನ ತಡೆಹಿಡಿದ ಪೊಲೀಸರೊಂದಿಗೆ ಕೆಲಕಾಲ‌ ರೈತರ ಮಾತಿನ ಚಕಮಕಿ ನಡೆದಿದೆ. ಜಿಲ್ಲಾಡಳಿತ ಭವನದ ಒಳಗೆ ಪ್ರವೇಶಿಸಲು ಅವಕಾಶ ನೀಡದ ಹಿನ್ನಲೆ ರೈತರು ಬಾಕಿ ಪಾವತಿಸದ ಸಕ್ಕರೆ ಕಾರ್ಖಾನೆಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕೊನೆಗೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ ಮಾಡಿ ಆದಷ್ಟು ಬೇಗ ಬಾಕಿ ಹಣ ಪಾವತಿಸಬೇಕು, ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ.

Edited By : Suman K
Kshetra Samachara

Kshetra Samachara

20/06/2025 01:37 pm

Cinque Terre

15.24 K

Cinque Terre

0