", "articleSection": "WaterPower", "image": { "@type": "ImageObject", "url": "https://prod.cdn.publicnext.com/s3fs-public/42972220250621113821filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Padmashree" }, "editor": { "@type": "Person", "name": "8971502047" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : 220/66/11 kV ಎಸ್‌ಆರ್‌ಎಸ್ ಪೀಣ್ಯ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ...Read more" } ", "keywords": "Node", "url": "https://dashboard.publicnext.com/node" }
ಬೆಂಗಳೂರು : 220/66/11 kV ಎಸ್‌ಆರ್‌ಎಸ್ ಪೀಣ್ಯ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್-4/ ಎನ್-5/ ಎನ್-7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 22.06.2025 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 17:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
“ಪೀಣ್ಯ ಗ್ರಾಮ, ಎಸ್‌ಆರ್‌ಎಸ್ ರಸ್ತೆ, 4 ನೇ ಬ್ಲಾಕ್, 2 ನೇ ಬ್ಲಾಕ್, ಎಂಇಐ ಫ್ಯಾಕ್ಟರಿ, ರಾಜಗೋಪಾಲ ನಗರ, ಕಸ್ತೂರಿ ಬಡವಾಣೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, 10 ನೇ ಕ್ರಾಸ್, 1 ನೇ ಹಂತದ ಪೀಣ್ಯ ಕೈಗಾರಿಕಾ ಪ್ರದೇಶ, 3 ನೇ ಕ್ರಾಸ್, 4 ನೇ ಕ್ರಾಸ್, 1 ನೇ ಸ್ಟೇಟ್ಜ್ ಪೀಣ್ಯ ಕೈಗಾರಿಕಾ ಪ್ರದೇಶ ಅಜೆಕ್ಸ್ ರಸ್ತೆ, ಸ್ಲಮ್ ರಸ್ತೆ, ಅನುಸೋಲಾರ್ ರಸ್ತೆ, ಚೈರ್ ಫ್ಯಾಕ್ಟರಿ ರಸ್ತೆ, ಜನರಲ್ ಮೆಟಲ್ ಸರ್ಕಲ್, ಸ್ನೋ ವೈಟ್ ರಸ್ತೆ, ಜನರಲ್ ಮೆಟಲ್ ರಸ್ತೆ, ಮೈಸೂರು ಎಂಜಿನಿಯರ್, ರಸ್ತೆ, ಸನ್‌ರೈಸ್ ಕಾಸ್ಟಿಂಗ್ ರಸ್ತೆ, 3 ನೇ ಹಂತ. ವೈಷ್ಣವಿ ಮಾಲ್ + ಕ್ಯಾವೆರಿ ಮಾಲ್ ಮತ್ತು ಸುತ್ತಮುತ್ತಲಿನ ಪ್ರದೇಶ.”
Kshetra Samachara
21/06/2025 11:38 am