", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/387839-1750526060-Untitled-design---2025-06-21T224709.306.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PanduVijayanagar" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ವಿಜಯನಗರ : ಕಾರಿಗನೂರು ಹೊರವಲಯದ ಗುಡ್ಡದ ತಿಮ್ಮಪ್ಪನ ದೇಗುಲದ ಬಳಿಯ ಚೆಕ್ ಡ್ಯಾಂನಲ್ಲಿ ಈಜಲು ಇಳಿದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್...Read more" } ", "keywords": "Vijayanagar drowning incident, check dam accident, swimming tragedy. ", "url": "https://dashboard.publicnext.com/node" }
ವಿಜಯನಗರ : ಕಾರಿಗನೂರು ಹೊರವಲಯದ ಗುಡ್ಡದ ತಿಮ್ಮಪ್ಪನ ದೇಗುಲದ ಬಳಿಯ ಚೆಕ್ ಡ್ಯಾಂನಲ್ಲಿ ಈಜಲು ಇಳಿದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ದುರಂತ ಘಟನೆ ನಡೆದಿದೆ. ಮೃತರಾದವರನ್ನು ಹನುಮಂತ (14) ಮತ್ತು ಅರವಿಂದ (14) ಎಂದು ಗುರುತಿಸಲಾಗಿದೆ.
ಇಬ್ಬರೂ ವಿದ್ಯಾರ್ಥಿಗಳು 8ನೇ ತರಗತಿಯಲ್ಲಿ ಓದುತ್ತಿದ್ದು, ಈಜು ಬಾರದೇ ನೀರಿನಲ್ಲಿ ಮುಳುಗಿದ್ದು ದಾರುಣ ಅಂತ್ಯವಾಗಿದೆ. ಈ ದುರ್ಘಟನೆಯಿಂದ ಕುಟುಂಬದಲ್ಲಿ ಶೋಕ ಮನೆಮಾಡಿದೆ. ಸರ್ಕಾರದಿಂದ ಪರಿಹಾರವನ್ನು ಒದಗಿಸುವಂತೆ ಆಗ್ರಹಿಸಿದ್ದಾರೆ.
ಈ ಸಂಬಂಧ ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
21/06/2025 10:44 pm