", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/222042-1750526273-Canva---2025-06-21T224744.439.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivaniBangalore" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕೋಲಾರ: ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೋಲಾರದ ಅಲ್ಲಪ್ಪನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಪಂಪ್ ಹೌಸ್ ಕಾಮಗಾರಿ ಪರಿಶೀಲನೆ ನಡೆಸಿದ್ದಾರೆ....Read more" } ", "keywords": "Yakshagana comedian Muthyappa Kinnigoli, renowned Yakshagana artist, Kinnigoli passing, Thenku Badagu Yakshagana, famous comedian demise, Karnataka arts news, Yakshagana community tribute, ", "url": "https://dashboard.publicnext.com/node" } ಕೋಲಾರ: ಪಂಪ್ ಹೌಸ್ ಕಾಮಗಾರಿ ಪರಿಶೀಲನೆ ನಡೆಸಿದ ಡಿಕೆಶಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ: ಪಂಪ್ ಹೌಸ್ ಕಾಮಗಾರಿ ಪರಿಶೀಲನೆ ನಡೆಸಿದ ಡಿಕೆಶಿ

ಕೋಲಾರ: ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೋಲಾರದ ಅಲ್ಲಪ್ಪನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಪಂಪ್ ಹೌಸ್ ಕಾಮಗಾರಿ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ, ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ, ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಡಿಸಿಎಂ ತಾಂತ್ರಿಕ ಸಲಹೆಗಾರ ಜೈಪ್ರಕಾಶ್, ವಿಶ್ವೇಶ್ವರಯ್ಯ ಜಲ ನಿಗಮ ಎಂ.ಡಿ. ಸಣ್ಣಚಿತ್ತಯ್ಯ ಮತ್ತಿತರರು ಇದ್ದರು.

Edited By : Vijay Kumar
PublicNext

PublicNext

21/06/2025 10:48 pm

Cinque Terre

19.79 K

Cinque Terre

0

ಸಂಬಂಧಿತ ಸುದ್ದಿ