", "articleSection": "Public News", "image": { "@type": "ImageObject", "url": "https://prod.cdn.publicnext.com/s3fs-public/41278820250622061402filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Praveen rabakavi" }, "editor": { "@type": "Person", "name": "9342210542" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ರಬಕವಿ-ಬನಹಟ್ಟಿ: ಕ.ರಾ.ನೇಕಾರ ಸೇವಾ ಸಂಘದ ಆಶ್ರಯದಲ್ಲಿ ಜೂ.25ರಂದು ಬೆಳಿಗ್ಗೆ 10ಗಂಟೆಗೆ ತಾಲೂಕಿನ ರಾಮಪೂರ ನಗರದ ನೀಲಕಂಠೇಶ್ವರ ಸಮುದಾಯ ಭವನದ...Read more" } ", "keywords": "Node", "url": "https://dashboard.publicnext.com/node" }
ರಬಕವಿ-ಬನಹಟ್ಟಿ: ಕ.ರಾ.ನೇಕಾರ ಸೇವಾ ಸಂಘದ ಆಶ್ರಯದಲ್ಲಿ ಜೂ.25ರಂದು ಬೆಳಿಗ್ಗೆ 10ಗಂಟೆಗೆ ತಾಲೂಕಿನ ರಾಮಪೂರ ನಗರದ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಡಿ.ದೇವರಾಜ ಅರಸು ಯೋಜನೆಗಳ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ರಾಜ್ಯಾಧ್ಯಕ್ಷ ಶಿವಲಿಂಗ ಟಿರಕಿ ಹೇಳಿದರು. ಹಿರೇಮಠದ ಶರಣಬಸವ ಶಿವಾಚಾರ್ಯ, ಶಿವಶಂಕರ ಶಿವಾಚಾರ್ಯ, ಗುರುಸಿದ್ದೇಶ್ವರ ಶ್ರೀ ಸಾನಿಧ್ಯ ವಹಿಸಲಿದ್ದು, ನಿಗಮ ಅಧ್ಯಕ್ಷ ಕೀರ್ತಿ ಗಣೇಶ, ಎಸಿ ಶ್ವೇತಾ ಬಿಡಿಕಾರ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.
Kshetra Samachara
22/06/2025 06:14 pm