", "articleSection": "Infrastructure,Nature,Accident", "image": { "@type": "ImageObject", "url": "https://prod.cdn.publicnext.com/s3fs-public/229640-1750598738-ctdd.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SureshChallakere" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಳ್ಳಕೆರೆ: ಇಂದು ಸುರಿದ ಮಳೆ-ಗಾಳಿಗೆ ವಾಸದ ಮನೆಗೆ ಹಾನಿಯಾಗಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದವರಿಗೆ ಯಾವುದೇ ಪ್ರಾಣ ಹಾನಿ ಆಗಿಲ್ಲ. ಚಿತ್...Read more" } ", "keywords": "Challakere storm damage, roof collapse, heavy rainfall, strong winds, weather-related incidents ", "url": "https://dashboard.publicnext.com/node" }
ಚಳ್ಳಕೆರೆ: ಇಂದು ಸುರಿದ ಮಳೆ-ಗಾಳಿಗೆ ವಾಸದ ಮನೆಗೆ ಹಾನಿಯಾಗಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದವರಿಗೆ ಯಾವುದೇ ಪ್ರಾಣ ಹಾನಿ ಆಗಿಲ್ಲ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕಸ್ತೂರು ತಿಮ್ಮನಹಳ್ಳಿ ಗ್ರಾಮದ ಸಮೀಪದ ಕೃಷ್ಣಾ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು ಜೋರಾಗಿ ಬೀಸಿದ ಗಾಳಿಗೆ ಮನೆಯ ಮುಂಭಾಗದಲ್ಲಿ ನಿರ್ಮಾಣ ಮಾಡಿದ್ದ ಕಬ್ಬಿಣದ ಶೀಟ್ ನ ಮೇಲ್ಚಾವಣಿ ಕುಸಿದು ಬಿದ್ದಿದೆ.
ಗ್ರಾಮದ ಗೀತಮ್ಮ ಈರಣ್ಣ ಇವರಿಗೆ ಸೇರಿದ್ದ ಮನೆ ಇದಾಗಿದ್ದು, ಇಂದು ಅಪರಾಹ್ನ ಸುಮಾರು 3 ಗಂಟೆ ಸಮಯದಲ್ಲಿ ಬಿರುಗಾಳಿ ಬೀಸಿದ್ದು, ಮನೆಯ ಮೇಲ್ಚಾವಣಿ ನೆಲಸಮವಾಗಿದೆ.
PublicNext
22/06/2025 06:55 pm