", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/229640-1750675619-hvr.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivakumarHaveri" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹಾವೇರಿ: ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ ಅಧಿಕಾರಿಗಳ ವರ್ಗಾವಣೆಯಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ ಎಂದು ಮಾಜಿ ಸಿಎಂ ಹಾವೇರಿ ಸಂಸದ ಬಸವ...Read more" } ", "keywords": "Basavaraj Bommai criticism, Karnataka government opposition, BJP leader statement, Haveri news updates, state government policies controversy, Bommai on government failures, Karnataka politics news, government accountability issues", "url": "https://dashboard.publicnext.com/node" } ಹಾವೇರಿ: ರಾಜ್ಯ ಸರ್ಕಾರದ ವಿರುದ್ದ ಬೊಮ್ಮಾಯಿ ಆಕ್ರೋಶ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ರಾಜ್ಯ ಸರ್ಕಾರದ ವಿರುದ್ದ ಬೊಮ್ಮಾಯಿ ಆಕ್ರೋಶ

ಹಾವೇರಿ: ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ ಅಧಿಕಾರಿಗಳ ವರ್ಗಾವಣೆಯಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ ಎಂದು ಮಾಜಿ ಸಿಎಂ ಹಾವೇರಿ ಸಂಸದ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು

ಸ್ಥಳೀಯ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದ ವರಗೆ ಅಧಿಕಾರಿಗಳ ವರ್ಗಾವಣೆಗೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು.

ಪ್ರಾಮಾಣಿಕ ಅಧಿಕಾರಿಗಳ ನೈತಿಕತೆ ಕುಸಿದಿದೆ. ಆಡಳಿತ ಪಕ್ಷದ ಶಾಸಕರು ಮಾತಾಡಿದ್ರೂ ಸಿಎಂ ಡಿಸಿಎಂ ತುಟಿ ಪಿಟಕ್ ಅಂತಿಲ್ಲ ಎಂದು ಬೊಮ್ಮಾಯಿ ಆರೋಪಿಸಿದರು. ಸಂಪುಟ ಸಹೋದ್ಯೋಗಿಗಳು ಬಹಿರಂಗವಾಗಿ ಪತ್ರ ಬರೆಯುತ್ತಾರೆ .

ಸಚಿವ ಸಂಪುಟದಲ್ಲೂ ಸಾಮರಸ್ಯ ವಿಶ್ವಾಸ ಇಲ್ಲ, ಮಳೆ ಬಂದರೂ ಪರಿಹಾರ ಇಲ್ಲ, ಯಾವುದೇ ರೀತಿ ಜನ ಸ್ಪಂದನೆ ಕೆಲಸ ಆಗ್ತಾ ಇಲ್ಲ ಎಂದು ಬೊಮ್ಮಾಯಿ ಆರೋಪಿಸಿದರು. ಇಡೀ ಆಡಳಿತದ ವಿರುದ್ಧ ಜನಾಂದೋಲನ ಪ್ರಾರಂಭ ಆಗಲಿದೆ

ಯಾವ್ಯಾವ ಪ್ರದೇಶಗಳಲ್ಲಿ ಯಾವ ವಿಷಯ ಎತ್ತಿ ಜನಾಂದೋಲನ ಮಾಡಬೇಕು ಎಂಬ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ ಎಂದು ಬೊಮ್ಮಾಯಿ ತಿಳಿಸಿದರು.

Edited By : Manjunath H D
PublicNext

PublicNext

23/06/2025 04:17 pm

Cinque Terre

24.42 K

Cinque Terre

0

ಸಂಬಂಧಿತ ಸುದ್ದಿ