", "articleSection": "Infrastructure,Government,Accident", "image": { "@type": "ImageObject", "url": "https://prod.cdn.publicnext.com/s3fs-public/405356-1750683997-janann.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "RuderegowdaGadag" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಗಜೇಂದ್ರಗಡ: ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿದು ಬಿದ್ದು ಒಬ್ಬ ಶಿಕ್ಷಕ ಹಾಗೂ ಇಬ್ಬರು ಮಕ್ಕಳಿಗೆ ಗಾಯವಾದ ಘಟನೆ ಗಜೇಂದ್ರಗಡ ತಾಲೂಕಿನ ಚಿಲಝರಿ ಗ...Read more" } ", "keywords": "Gajendragad, school roof collapse, student injury, government school, infrastructure issue.", "url": "https://dashboard.publicnext.com/node" } ಗಗಜೇಂದ್ರಗಡ: ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿತ- ಶಿಕ್ಷಕ ಸೇರಿ ಇಬ್ಬರು ಮಕ್ಕಳಿಗೆ ಗಾಯ, 18 ವಿದ್ಯಾರ್ಥಿಗಳು ಬಚಾವ್
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಗಜೇಂದ್ರಗಡ: ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿತ- ಶಿಕ್ಷಕ ಸೇರಿ ಇಬ್ಬರು ಮಕ್ಕಳಿಗೆ ಗಾಯ, 18 ವಿದ್ಯಾರ್ಥಿಗಳು ಬಚಾವ್

ಗಜೇಂದ್ರಗಡ: ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿದು ಬಿದ್ದು ಒಬ್ಬ ಶಿಕ್ಷಕ ಹಾಗೂ ಇಬ್ಬರು ಮಕ್ಕಳಿಗೆ ಗಾಯವಾದ ಘಟನೆ ಗಜೇಂದ್ರಗಡ ತಾಲೂಕಿನ ಚಿಲಝರಿ ಗ್ರಾಮದಲ್ಲಿ ನಡೆದಿದೆ.

ಹೌದು... ವಿದ್ಯಾರ್ಥಿಗಳು ಹೊರಗೆ ಹಾಲು ಕುಡಿಯಲು ಹೋಗಿರುವಾಗ ಈ ದುರ್ಘಟನೆ ನಡೆದಿದೆ. ಅದೃಷ್ಟವಶಾತ್ 18 ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶಿಕ್ಷಕ ಎಮ್.ಡಿ. ವಂಟಿ ಅವರಿಗೆ ಗಂಭೀರ ಗಾಯವಾಗಿದೆ. 6ನೇ ತರಗತಿ ವಿದ್ಯಾರ್ಥಿ ಶಂಕರ ತಳವಾರ ಹಾಗೂ ವಿದ್ಯಾರ್ಥಿನಿ ಗೌರಮ್ಮ ಡಕ್ಕಿ ಗಾಯಗೊಂಡಿದ್ದು ಚಿಕಿತ್ಸೆ ನೀಡಲಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಪೋಷಕರು ಶಾಲೆಗೆ ದೌಡಾಯಿಸಿದ್ದಾರೆ.

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 25 ವರ್ಷಗಳ ಹಿಂದೆ ನಿರ್ಮಾಣಗೊಂಡಿದ್ದ ಕಟ್ಟಡವಾಗಿದ್ದು, ಆರು ತಿಂಗಳ ಹಿಂದೆಯೇ ಮೇಲಧಿಕಾರಿಗಳಿಗೆ ಬಿಲ್ಡಿಂಗ್‌ ಶಿಥಿಲಾವಸ್ಥೆ ತಲುಪಿದ್ದ ಬಗ್ಗೆ ಮಾಹಿತಿ ನೀಡಲಾಗಿತ್ತು. ಮಾಹಿತಿ ಇದ್ದರೂ ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು, ಶಿಕ್ಷಣ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವರದಿ: ಗೌರೀಶ ನಾಗಶೆಟ್ಟಿ, ಪಬ್ಲಿಕ್ ನೆಕ್ಸ್ಟ್ ಗದಗ

Edited By : Vinayak Patil
PublicNext

PublicNext

23/06/2025 06:37 pm

Cinque Terre

28.53 K

Cinque Terre

0

ಸಂಬಂಧಿತ ಸುದ್ದಿ