", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/454739-1750690894-123-(9).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "mudakanagouda.p" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮೊಳಕಾಲ್ಮುರು: ರಸ್ತೆ ದಾಟುತ್ತಿದ್ದ ಯುವಕನಿಗೆ ಕಾರೊಂದು ಡಿಕ್ಕಿಯಾದ ಪರಿಣಾಮ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಬಿಜಿಕೆರೆ ಗ್ರಾಮ ಸ...Read more" } ", "keywords": "Molakalmuru, road accident, youth death, car accident, fatal incident. ", "url": "https://dashboard.publicnext.com/node" }
ಮೊಳಕಾಲ್ಮುರು: ರಸ್ತೆ ದಾಟುತ್ತಿದ್ದ ಯುವಕನಿಗೆ ಕಾರೊಂದು ಡಿಕ್ಕಿಯಾದ ಪರಿಣಾಮ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಬಿಜಿಕೆರೆ ಗ್ರಾಮ ಸಮೀಪದ 150 ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಬೀಜಿಕೆರೆ ಗ್ರಾಮದ ಬಸವೇಶ್ವರನಗರದ 20 ವರ್ಷದ ಎಂಆರ್ ಅಶೋಕನಿಗೆ ಬಳ್ಳಾರಿ ಕಡೆಯಿಂದ ಚಳ್ಳಕೆರೆ ಕಡೆಗೆ ಅತಿ ವೇಗವಾಗಿ ಹೋಗುತ್ತಿದ್ದ ಕಾರ್ ಡಿಕ್ಕಿಯಾದ ಪರಿಣಾಮ ಅಶೋಕನ ತಲೆಗೆ ಮೈ ಕೈಗೆ ಕಾಲುಗಳಿಗೆ ಬಲವಾದ ಪೆಟ್ಟುಗಳು ಬಿದ್ದು ರಕ್ತ ಗಾಯಗಳಾಗಿ ರಕ್ತದ ಮಡುವಿನಲ್ಲಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಈ ಘಟನೆ ಭಾನುವಾರ ಸಂಜೆ 5:00ಗೆ ನಡೆದಿದೆ. ಈ ಬಗ್ಗೆ ಮೊಳಕಾಲ್ಮುರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
23/06/2025 08:32 pm