", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/286525-1750747948-WhatsApp-Image-2025-06-24-at-12.22.20-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "RuderegowdaGadag" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಗದಗ : ಬೈಕ್ ಹಾಗೂ ಕಾರ್ ನಡುವೆ ಡಿಕ್ಕಿ ಸಂಭವಿಸಿ, ಅಪಘಾತದ ರಭಸಕ್ಕೆ ಪಲ್ಟಿ ಹೊಡೆದ ಕಾರು ರಸ್ತೆ ಪಕ್ಕದ ಕಂದಕ್ಕೆ ಉರುಳಿದ ಘಟನೆ ಗದಗ ತಾಲೂಕಿನ ಲ...Read more" } ", "keywords": "Bike and car collision, car overturns into ditch, bike rider injured, road accident, traffic safety.", "url": "https://dashboard.publicnext.com/node" } ಬೈಕ್ ಹಾಗೂ ಕಾರ್ ನಡುವೆ ಡಿಕ್ಕಿ ಕಂದಕಕ್ಕೆ ಉರುಳಿದ ಕಾರು : ಬೈಕ್ ಸವಾರನಿಗೆ ಗಂಭೀರ ಗಾಯ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಕ್ ಹಾಗೂ ಕಾರ್ ನಡುವೆ ಡಿಕ್ಕಿ ಕಂದಕಕ್ಕೆ ಉರುಳಿದ ಕಾರು : ಬೈಕ್ ಸವಾರನಿಗೆ ಗಂಭೀರ ಗಾಯ

ಗದಗ : ಬೈಕ್ ಹಾಗೂ ಕಾರ್ ನಡುವೆ ಡಿಕ್ಕಿ ಸಂಭವಿಸಿ, ಅಪಘಾತದ ರಭಸಕ್ಕೆ ಪಲ್ಟಿ ಹೊಡೆದ ಕಾರು ರಸ್ತೆ ಪಕ್ಕದ ಕಂದಕ್ಕೆ ಉರುಳಿದ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 67 ರಲ್ಲಿ ನಡೆದಿದೆ.

ಬೈಕ್ ಸವಾರರು ಹಾಗೂ ಕಾರ್ ನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಪ್ಪಳದಿಂದ ಗದಗ ಕಡೆ ತೆರಳುತ್ತಿದ್ದ ಕಾರು ಜಮೀನಿನಿಂದ ಹೂವಿನ ಗಂಟನ್ನು ತೆಗೆದುಕೊಂಡು ಲಕ್ಕುಂಡಿ ಗ್ರಾಮಕ್ಕೆ ಹೊರಟಿದ್ದ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Edited By : Shivu K
PublicNext

PublicNext

24/06/2025 12:22 pm

Cinque Terre

21.41 K

Cinque Terre

0