", "articleSection": "WaterPower", "image": { "@type": "ImageObject", "url": "https://prod.cdn.publicnext.com/s3fs-public/42972220250624032227filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Padmashree" }, "editor": { "@type": "Person", "name": "8971502047" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ಆಡುಗೋಡಿ ಮತ್ತು ಆಸ್ಟೀನ್ ಟೌನ್ ಉಪಕೇಂದ್ರ ನಿರ್ವಹಣಾ ಕಾಮಗಾರಿ ನಿಮಿತ್ತ ಜೂನ್ 25 ರ ಬುಧವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3....Read more" } ", "keywords": "Bengaluru power outage, electricity disruption, scheduled maintenance, power cut, Bangalore electricity supply, grid maintenance, planned power outage, Bengaluru city power issues, BESCOM power outage schedule. ", "url": "https://dashboard.publicnext.com/node" } ಬೆಂಗಳೂರು: ನಾಳೆ ಮತ್ತು ನಾಡಿದ್ದು ನಗರದ ಕೆಲವಡೆ ವಿದ್ಯುತ್‌ ವ್ಯತ್ಯಯ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ನಾಳೆ ಮತ್ತು ನಾಡಿದ್ದು ನಗರದ ಕೆಲವಡೆ ವಿದ್ಯುತ್‌ ವ್ಯತ್ಯಯ

ಬೆಂಗಳೂರು: ಆಡುಗೋಡಿ ಮತ್ತು ಆಸ್ಟೀನ್ ಟೌನ್ ಉಪಕೇಂದ್ರ ನಿರ್ವಹಣಾ ಕಾಮಗಾರಿ ನಿಮಿತ್ತ ಜೂನ್ 25 ರ ಬುಧವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಆಡುಗೋಡಿ, ಸಲಾಪುರಿಯಾ ಟವರ್, ಬಿಗ್ ಬಜಾರ್, ಆಕ್ಸೆಂಚರ್, ಕೆ.ಎಮ್.ಎಪ್, ಗೋಡೌನ್, ನಂಜಪ್ಪ ಲೇಔಟ್, ನ್ಯೂ ಮೈಕೋ ರಸ್ತೆ, ಚಿಕ್ಕಲಕ್ಷ್ಮೀ ಲೇಔಟ್, ಮಹಲಿಂಗೇಶ್ವರ ಬಡಾವಾಣೆ, ಬೆಂಗಳೂರು ಡ್ಯೆರಿ, ಫೋರಾಮ್, ರಂಗದಾಸಪ್ಪ ಲೇಔಟ್, ಲಕ್ಕಸಂದ್ರ, ವಿಲ್ಸನ್ ಗಾರ್ಡನ್, ಚಿನ್ನಯ್ಯನ್ನ ಪಾಳ್ಯ, ಚಂದ್ರಪ್ಪ ನಗರ, ನಿಮ್ಯಾನ್ಸ್ ಅಡ್ಮಿನಿಸ್ರೆಟಿವ್ ಬ್ಲಾಕ್, ಬಂಡೆ ಸ್ಲಮ್, ಸುಣ್ಣದಕಲ್ಲು, ಬೃಂದವನ ಸ್ಲಮ್, ಲಾಲ್ ಜಿ ನಗರ, ಶಾಮಣ್ಣ ಗಾರ್ಡನ್, ಎನ್ ಡಿ ರ್ ಐ, ಪೋಲಿಸ್ ವಸತಿ ಗೃಹಗಳು ಮತ್ತು ಸುತ್ತಮುತ್ತಲ ಪ್ರದೇಶಗಳು, ರಿಚ್ ಮಂಡ್ ಟೌನ್, ರಿಚ್ ಮಂಡ್ ಸರ್ಕಲ್, ಜಾನ್ಸನ್ ಮಾಕೆðಟ್, ನಾರೀಸ್ ರಸ್ತೇ, ಅರಬ್ ಲ್ಯೇನ್, ವೆಲ್ಂಗ್ಟನ್ ಸ್ಟ್ರೀಟ್ ಕರ್ಲಿ ಸ್ಟ್ರೀಟ್, ಲಿಯೊನಾರ್ಡ್ ಸ್ಟ್ರೀಟ್, ರಿನಿಯಸ್ ಸ್ಟ್ರೀಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.

ಗುರುವಾರ ವಿದ್ಯುತ್‌ ವ್ಯತ್ಯಯ ವಿವರ: ಬಿ.ಎಂ.ಟಿ.ಸಿ ಉಪಕೇಂದ್ರ ನಿರ್ವಹಣಾ ಕಾಮಗಾರಿ ನಿಮಿತ್ತ ವಿಲ್ಸನ್ ಗಾರ್ಡನ್, ಹೊಂಬೆಗೌಡ ನಗರ, ಸಂಪಂಗಿರಾಮ ನಗರ, ಜೆ.ಸಿ. ರಸ್ತೆ, ಶಾಂತಿನಗರ, ಬಿಟಿಎಸ್ ರಸ್ತೆ, ರಿಚ್ ಮಂಡ್ ಸರ್ಕಲ್, ರೆಸಿಡೆನ್ಸಿ ರೋಡ್, ಸುದಾಮನಗರ, ಕೆ.ಎಚ್. ರಸ್ತೆ, ಶಾಂತಿನಗರ, ವಿಲ್ಸನ್ ಗಾರ್ಡನ್, ಡಬಲ್ ರೋಡ್, ಸುಬ್ಬಯ್ಯ ಸರ್ಕಲ್ ಸಿದ್ದಯ್ಯ ರಸ್ತೆ, ಲಾಲ್ ಬಾಗ್ ರಸ್ತೆ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ವಿದ್ಯುತ್ ಇರುವುದಿಲ್ಲ.

Edited By : PublicNext Desk
PublicNext

PublicNext

24/06/2025 03:22 pm

Cinque Terre

8.92 K

Cinque Terre

0

ಸಂಬಂಧಿತ ಸುದ್ದಿ