", "articleSection": "Law and Order,Government", "image": { "@type": "ImageObject", "url": "https://prod.cdn.publicnext.com/s3fs-public/229640-1750768184-dg.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Suresh Gadag" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಗದಗ ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಬೈಕ್ ರ್‍ಯಾಲಿ ಹಮ...Read more" } ", "keywords": "Gadag police bike rally, rural police initiative, Gadag news, bike rally event, police community engagement, Gadag rural police, public safety awareness, Gadag police activities.", "url": "https://dashboard.publicnext.com/node" }
ಗದಗ ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಬೈಕ್ ರ್‍ಯಾಲಿ ಹಮ್ಮಿಕೊಳ್ಳಲಾಗಿತ್ತು.
ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ನಗರದ ಎಸ್ ಎಂ ಕೃಷ್ಣಾ ಬಡಾವಣೆ, ಗಂಗಿಮಡಿ ಪ್ರದೇಶದಲ್ಲಿ ಬೈಕ್ ರ್‍ಯಾಲಿ ನಡೆಸಿದ ಪೊಲೀಸರು, ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿದ್ರು. ಜಾಗೃತಿ ಮೂಡಿಸುವ ಬರಹ, ಚಿತ್ರಗಳನ್ನ ಪ್ರದರ್ಶಿಸುವ ಮೂಲಕ ಪೊಲೀಸರು ಜಾಗೃತಿ ಬೈಕ್ ಜಾಥಾ ನಡೆಸಿದ್ರು. ಬೈಕ್ ಜಾಥಾ ಕಾರ್ಯಕ್ರಮದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ಸಿಪಿಐ ಸಿದ್ರಾಮೇಶ್ವರ ಗಡೇದ್, ಪಿಎಸ್ ಐ ಎಆರ್ ರಾಮೇನಹಳ್ಳಿ ಸೇರಿದಂತೆ ಠಾಣೆಯ 20 ಜನ ಸಿಬ್ಬಂದಿ ಭಾಗಿಯಾಗಿದ್ರು.
PublicNext
24/06/2025 05:59 pm