", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/235762-1750781860-Untitled-design---2025-06-24T214710.319.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ManjuVijayapura" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡಿ ಅವರು ನೂತನವಾಗಿ ರಚನೆಯಾದ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಪ್ರಭಾರ ಆಯುಕ್ತರಾಗಿ ನೇಮ...Read more" } ", "keywords": "Vijayapura, Basavan Bagewadi Development Authority, Gurunath Daddi appointment, Karnataka government, development authority, Vijayapura news, Basavan Bagewadi news, Karnataka development projects, Indian government appointments, administrative appointments, development authority appointments, Karnataka administrative news ", "url": "https://dashboard.publicnext.com/node" } ವಿಜಯಪುರ: ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಗುರುನಾಥ ದಡ್ಡಿ ಆಯುಕ್ತರಾಗಿ ನೇಮಕ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಗುರುನಾಥ ದಡ್ಡಿ ಆಯುಕ್ತರಾಗಿ ನೇಮಕ

ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡಿ ಅವರು ನೂತನವಾಗಿ ರಚನೆಯಾದ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಪ್ರಭಾರ ಆಯುಕ್ತರಾಗಿ ನೇಮಕಗೊಂಡಿದ್ದಾರೆ.

ಈ ಹಿನ್ನಲೆಯಲ್ಲಿ ವಿಜಯಪುರ ನಗರದಲ್ಲಿ ರಾಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಸನ್ಮಾನಿಸಿ ಗೌರವಿಸಿದ್ದಾರೆ, ಈ ಸಂದರ್ಭದಲ್ಲಿ ಶ್ರೀಕಾಂತ ಕೊಟ್ಟಶೆಟ್ಟಿ ರಮೇಶ ಪೆಂಟದ ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

24/06/2025 09:48 pm

Cinque Terre

3.7 K

Cinque Terre

0

ಸಂಬಂಧಿತ ಸುದ್ದಿ