", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/235762-1750820664-Untitled-design---2025-06-25T083418.729.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "MaheshKalburgi" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಕಲಬುರಗಿ: ಮಾರಾಕಾಸ್ತ್ರಗಳಿಂದ ಹೊಡೆದು ಮೂವರನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿ ಹೊರವಲಯದ ಪಟ್ಟಣ ಗ್ರಾಮದ ಹತ್ತಿರ ನಿನ್ನೆ ತಡರಾತ್...Read more" } ", "keywords": "Kalaburagi murder, triple murder, knife attack, public safety, crime in Karnataka, shocking incident, murder investigation", "url": "https://dashboard.publicnext.com/node" } ಕಲಬುರಗಿ: ಮಚ್ಚಿನಿಂದ ಹೊಡೆದು ಮೂವರ ಕೊಲೆ - ಬೆಚ್ಚಿಬಿದ್ದ ಜನ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಬುರಗಿ: ಮಚ್ಚಿನಿಂದ ಹೊಡೆದು ಮೂವರ ಕೊಲೆ - ಬೆಚ್ಚಿಬಿದ್ದ ಜನ

ಕಲಬುರಗಿ: ಮಾರಾಕಾಸ್ತ್ರಗಳಿಂದ ಹೊಡೆದು ಮೂವರನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿ ಹೊರವಲಯದ ಪಟ್ಟಣ ಗ್ರಾಮದ ಹತ್ತಿರ ನಿನ್ನೆ ತಡರಾತ್ರಿ ನಡೆದಿದೆ.

ಸಿದ್ದಾರೂಢ (32) , ಜಗದೀಶ್ (25) , ರಾಮಚಂದ್ರ (35) ಹತ್ಯೆಯಾದ ವ್ಯಕ್ತಿಗಳು ಎಂದು ತಿಳಿದು ಬಂದಿದೆ. ಸಿದ್ದಾರೂಢ, ಜಗದೀಶ್, ರಾಮಚಂದ್ರ, ಮೂರು ಜನ ಸಂಬಂಧಿಕರು ಎಂದು ತಿಳಿದು ಬಂದಿದ್ದು. ಮೂವರು ಸೇರಿ ಧಾಬಾ ನಡೆಸುತ್ತಿದ್ದು, ಧಾಭಾದಲ್ಲಿ ಕೆಲಸ ಮಾಡ್ತಿದ್ದ ವೇಳೆ ನುಗ್ಗಿದ ದುಷ್ಕರ್ಮಿಗಳು ಏಕಾಏಕಿಯಾಗಿ ಮೂವರ ಮೇಲೆ ಮಚ್ಚಿನಿಂದ ಹೊಡೆದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಹಳೆ ವೈಷಮ್ಯಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಸಬ್ ಅರ್ಬನ್ ಪೊಲೀಸ್ ಠಾಣೆಯ ಸಿಬ್ಬಂದಿ ಧಾವಿಸಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದಾರೆ.

Edited By : Nagaraj Tulugeri
PublicNext

PublicNext

25/06/2025 08:40 am

Cinque Terre

18.63 K

Cinque Terre

0