", "articleSection": "Accident,News", "image": { "@type": "ImageObject", "url": "https://prod.cdn.publicnext.com/s3fs-public/421698-1750836256-Youtube-HD.00_03_49_03.Still2444~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PralhadBGM" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಳಗಾವಿ: ಬೆಳಗಾವಿ ಮಹಾನಗರದಲ್ಲಿ ಮಳೆಯ ಅಬ್ಬರಕ್ಕೆ ನೂರಾರು ಅವಾಂತರಗಳು ಸೃಷ್ಠಿಯಾಗುತ್ತಿದೆ. ರೈಲು ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮ...Read more" } ", "keywords": "Belagavi railway station road, huge tree falls Belagavi, tree collapse near railway station, Belagavi road blocked by tree, large tree obstructs railway road, Belagavi rain tree fall, railway road traffic disruption, Belagavi natural disaster, tree fall incident Belagavi, railway station access blocked", "url": "https://dashboard.publicnext.com/node" } ಬೆಳಗಾವಿ: ರೈಲು ನಿಲ್ದಾಣವನ್ನು ಸಂಪರ್ಕಿಸುವ ರಸ್ತೆ ಮೇಲೆ ಬಿದ್ದ ಬೃಹತ್ ಮರ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ರೈಲು ನಿಲ್ದಾಣವನ್ನು ಸಂಪರ್ಕಿಸುವ ರಸ್ತೆ ಮೇಲೆ ಬಿದ್ದ ಬೃಹತ್ ಮರ

ಬೆಳಗಾವಿ: ಬೆಳಗಾವಿ ಮಹಾನಗರದಲ್ಲಿ ಮಳೆಯ ಅಬ್ಬರಕ್ಕೆ ನೂರಾರು ಅವಾಂತರಗಳು ಸೃಷ್ಠಿಯಾಗುತ್ತಿದೆ. ರೈಲು ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮೇಲೆ ಬೃಹತ್ ಮರ ಬಿದ್ದಿದ್ರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಬೆಳಗಾವಿ ನಗರದ ಬಸ್ ನಿಲ್ದಾಣದಿಂದ ರೈಲು ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಇದಾಗಿದ್ದು, ಅಂಚೆ ಮುಖ್ಯ ಕಚೇರಿ ಹತ್ತಿರ ಬೃಹತ್ ಮರ ಬಿದ್ದಿದೆ. ಇದರಿಂದ ಹಲವು ಗಂಟೆಗಳ ಕಾಲ ಸಂಚಾರಕ್ಕೆ ತೊಂದರೆ ಉಂಟಾಯಿತು. ರೈಲು ನಿಲ್ದಾಣ ಹಾಗೂ ಬಸ್ ನಿಲ್ದಾಣಗಳಿಗೆ ತೆರಳುವ ವಾಹನಗಳು ಯು ಟರ್ನ್ ತಗೆದುಕೊಳ್ಳಬೇಕಾಯಿತು. ಬಳಿಕ ಸ್ಥಳಕ್ಕೆ ಆಗಮಿಸಿದ ಪಾಲಿಕೆ ಸಿಬ್ಬಂದಿ ಬಿದ್ದಿರುವ ಮರವನ್ನು ಒಂದು ಬದಿಗೆ ಸರಿಸಿವುವ ಮೂಲಕ ಸಂಚಾರಕ್ಕೆ ಮುಕ್ತ ಅವಕಾಶ ಮಾಡಿದರು.

Edited By : Suman K
Kshetra Samachara

Kshetra Samachara

25/06/2025 12:54 pm

Cinque Terre

41.7 K

Cinque Terre

0

ಸಂಬಂಧಿತ ಸುದ್ದಿ