", "articleSection": "Crime,Government", "image": { "@type": "ImageObject", "url": "https://prod.cdn.publicnext.com/s3fs-public/454738-1750843110-New-(1280-x-720-px)-(6).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivakumarChikkaballapur" }, "editor": { "@type": "Person", "name": "Harish.K" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿಂತಾಮಣಿ : ತಾಲ್ಲೂಕಿನ ಗ್ರಾಮೀಣ ಭಾಗಗಳ ಟೀ ಅಂಗಡಿ, ಮದ್ಯದಂಗಡಿ ಮತ್ತು ಹೋಟೆಲ್‌ಗಳ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ಸೋಮವಾರ ದಾಳಿ ನಡೆಸಿ ಅನಧ...Read more" } ", "keywords": "Chintamani Food Department: seized unauthorized cylinders", "url": "https://dashboard.publicnext.com/node" } ಚಿಂತಾಮಣಿ : ಅನಧಿಕೃತವಾಗಿ ಬಳಸುತ್ತಿದ್ದ ಸಿಲಿಂಡರ್ ಗಳ ವಶಕ್ಕೆ ಪಡೆದ ಆಹಾರ ಇಲಾಖೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಂತಾಮಣಿ : ಅನಧಿಕೃತವಾಗಿ ಬಳಸುತ್ತಿದ್ದ ಸಿಲಿಂಡರ್ ಗಳ ವಶಕ್ಕೆ ಪಡೆದ ಆಹಾರ ಇಲಾಖೆ

ಚಿಂತಾಮಣಿ : ತಾಲ್ಲೂಕಿನ ಗ್ರಾಮೀಣ ಭಾಗಗಳ ಟೀ ಅಂಗಡಿ, ಮದ್ಯದಂಗಡಿ ಮತ್ತು ಹೋಟೆಲ್‌ಗಳ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ಸೋಮವಾರ ದಾಳಿ ನಡೆಸಿ ಅನಧಿಕೃತವಾಗಿ ಬಳಕೆ ಮಾಡುತ್ತಿದ್ದ 15 ಸಿಲೆಂಡರ್‌ ಗಳನ್ನು ವಶಪಡಿಸಿಕೊಂಡಿದ್ದಾರೆ.

ಆಹಾರ ಶಿರಸ್ತೇದಾರ್‌ ಎ.ಎನ್‌.ನಟರಾಜರೆಡ್ಡಿ ನೇತೃತ್ವದಲ್ಲಿ ಅಧಿಕಾರಿಗಳು ತಾಲ್ಲೂಕಿನ ಬುರುಡಗುಂಟೆ, ಏನಿಗದಲೆ, ಮಿಂಚಲಹಳ್ಳಿ ಕ್ರಾಸ್‌ ಹಾಗೂ ಕೆಂಚಾರ್ಲಹಳ್ಳಿ ಗ್ರಾಮದ ಟೀ ಅಂಗಡಿ, ಹೋಟೆಲ್‌, ಬಾರ್‌ ಅಂಡ್‌ ರೆಸ್ಟೋರೆಂಟ್‌ಗಳಲ್ಲಿ ಅನಧಿಕೃತವಾಗಿ ಗೃಹಬಳಕೆ ಅನಿಲ ಸಿಲಿಂಡ‌ರ್‌ ಅನ್ನು ವಾಣಿಜ್ಯ ಬಳಕೆಗೆ ಉಪಯೋಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಆಹಾರ ಶಿರಸ್ತೇದಾರ್‌ ಎ.ಎನ್‌.ನಟರಾಜರೆಡ್ಡಿ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದರು.

Edited By :
Kshetra Samachara

Kshetra Samachara

25/06/2025 02:49 pm

Cinque Terre

440

Cinque Terre

0

ಸಂಬಂಧಿತ ಸುದ್ದಿ