", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/28305320250625032219filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Pavan Kolar" }, "editor": { "@type": "Person", "name": "8861034066" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕೆಜಿಎಫ್ : ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಗೆ ಸೇರಿದ ಬಸ್ ಅಪಘಾತಕ್ಕೀಡಾಗಿ 8 ಮಂದಿ ಗಾಯಗೊಂಡಿದ್ದಾರೆ. ಕೆಜಿಎಫ್ ...Read more" } ", "keywords": "Kolar Bus Accident: bus hits divider, passengers injured", "url": "https://dashboard.publicnext.com/node" }
ಕೆಜಿಎಫ್ : ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಗೆ ಸೇರಿದ ಬಸ್ ಅಪಘಾತಕ್ಕೀಡಾಗಿ 8 ಮಂದಿ ಗಾಯಗೊಂಡಿದ್ದಾರೆ. ಕೆಜಿಎಫ್ ನ ಬೆಮೆಲ್ ನಗರ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಡಿವೈಡರ್ಗೆ ಡಿಕ್ಕಿಯಾಗಿದೆ.
ಈ ವೇಳೆ ಬಸ್ನಲ್ಲಿ 20 ಜನ ಇದ್ದರು. ಅದೃಷ್ಟವಶಾತ್, ಬಸ್ನಲ್ಲಿದ್ದವರಿಗೆ ಗಂಭೀರ ಸ್ವರೂಪದ ಗಾಯಗಳಾಗಿಲ್ಲ. ಗಾಯಾಳುಗಳನ್ನು ಕೆಜಿಎಫ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೊದಲ ಪಾಳಿಯ ಕಾರ್ಮಿಕರನ್ನು ಕರೆದುಕೊಂಡು ಹೋಗುವ ವೇಳೆ ಅಪಘಾತ ಸಂಭವಿಸಿದೆ.
PublicNext
25/06/2025 03:22 pm