", "articleSection": "News", "image": { "@type": "ImageObject", "url": "https://prod.cdn.publicnext.com/s3fs-public/378325-1750847299-20.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SiddharthBng" }, "editor": { "@type": "Person", "name": "somashekar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕೊಪ್ಪಳ : ತಾಲೂಕಿನ ಮುದ್ದಾಬಳ್ಳಿ ಸಮೀಪ ಯುಕೆಇಎಂ ಅಗ್ರಿ ಇನ್ಫ್ರಾ ಲಿಮಿಟೆಡ್ ಕಂಪನಿಯ ಸಕ್ಕರೆ ಕಾರ್ಖಾನೆ ನಿರ್ಮಾಣವನ್ನು ವಿರೋಧಿಸಿ ಮುದ್ದಾಬಳ...Read more" } ", "keywords": "Koppal sugar factory protest, farmers opposition, Karnataka news, industrial setup controversy, agricultural concerns, environmental issues, local resistance, sugar industry problems. ", "url": "https://dashboard.publicnext.com/node" }
ಕೊಪ್ಪಳ : ತಾಲೂಕಿನ ಮುದ್ದಾಬಳ್ಳಿ ಸಮೀಪ ಯುಕೆಇಎಂ ಅಗ್ರಿ ಇನ್ಫ್ರಾ ಲಿಮಿಟೆಡ್ ಕಂಪನಿಯ ಸಕ್ಕರೆ ಕಾರ್ಖಾನೆ ನಿರ್ಮಾಣವನ್ನು ವಿರೋಧಿಸಿ ಮುದ್ದಾಬಳ್ಳಿ, ಹೊಸ ಗೊಂಡಬಾಳ ಹಾಗೂ ಹಳೇ ಗೊಂಡಬಾಳ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಕೊಪ್ಪಳ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಹೊಸ ಕಾರ್ಖಾನೆಗಳ ಸ್ಥಾಪನೆ ಬೇಡ ಎಂದು ದೊಡ್ಡ ಮಟ್ಟದ ಹೋರಾಟ ನಡೆಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.
PublicNext
25/06/2025 03:58 pm