", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/229640-1750848517-sgm.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivakumarHaveri" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ನಡೆದ ಗುತ್ತಿಗೆದಾರನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೀಕರವಾಗಿ ಕೊಲೆ ಮಾಡುವ ದೃಶ್ಯ ಮೊಬೈಲ್‌ನಲ್...Read more" } ", "keywords": "contractor murder case, gruesome crime scene, mobile footage of murder, crime investigation, shocking murder incident, contractor killed, police probe.", "url": "https://dashboard.publicnext.com/node" }
ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ನಡೆದ ಗುತ್ತಿಗೆದಾರನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೀಕರವಾಗಿ ಕೊಲೆ ಮಾಡುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ದುಷ್ಕರ್ಮಿಗಳು ಹತ್ಯೆ ಮಾಡುವ ದೃಶ್ಯ ವೈರಲ್ ಆಗಿದೆ.
ಹಾವೇರಿ ಜಿಲ್ಲೆಯ ಶಿಗ್ಗಾಂವ ಪಟ್ಟಣದ ಹೋಂಡಾ ಶೋರೂಮ್ ಮುಂಭಾಗದಲ್ಲಿ ನಿನ್ನೆ ಕೊಚ್ಚಿ ಕೊಲೆ ಮಾಡಲಾಗಿದೆ. ನಾಲ್ವರು ದುಷ್ಕರ್ಮಿಗಳಿಂದ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಿದ್ದು, ಕೊಲೆಯ ಭಯಾನಕ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.
PublicNext
25/06/2025 04:24 pm