", "articleSection": "Education,Government", "image": { "@type": "ImageObject", "url": "https://prod.cdn.publicnext.com/s3fs-public/222042-1750870748-Canva---2025-06-25T222901.537.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Vishwanath" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಬೆಳ್ತಂಗಡಿ: ತಾಲೂಕಿನಾದ್ಯಂತ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದೆ. ಆದ್ದರಿಂದ ಮುನ್ನೆಚ್ಚರಿಕಾ ದೃಷ್ಟಿಯಿಂದ ಬೆಳ್ತಂಗಡಿ ತಾಲೂಕಿನ ಎಲ್ಲಾ ...Read more" } ", "keywords": "Belthangady school holiday, Anganwadi closure, June 26 holiday, Belthangady taluk news, school closure notice, Karnataka education news, Belthangady updates, anganwadi and school holiday, ", "url": "https://dashboard.publicnext.com/node" }
ಬೆಳ್ತಂಗಡಿ: ತಾಲೂಕಿನಾದ್ಯಂತ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದೆ. ಆದ್ದರಿಂದ ಮುನ್ನೆಚ್ಚರಿಕಾ ದೃಷ್ಟಿಯಿಂದ ಬೆಳ್ತಂಗಡಿ ತಾಲೂಕಿನ ಎಲ್ಲಾ ಅಂಗನವಾಡಿಗಳಿಗೆ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಗುರುವಾರ ರಜೆ ನೀಡಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಆದೇಶ ಹೊರಡಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿದ್ದು ಹಾಗೂ ಘಟ್ಟ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ. ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆಯಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರ ಪುತ್ತೂರು ಸಹಾಯಕ ಆಯುಕ್ತರು ಹಾಗೂ ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಯವರಲ್ಲಿ ಚರ್ಚಿಸಿ ಈ ತುರ್ತು ಕ್ರಮ ಕೈಗೊಂಡಿದೆ.
Kshetra Samachara
25/06/2025 10:29 pm