", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/463655-1750909339-manjunath---2025-06-26T091217.175.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "manjunath.lagoti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಳಗಾವಿ: ವಿದ್ಯುತ್ ತಂತಿ ತಗುಲಿ ಮೂರು ಎಮ್ಮೆ, ಹಾಗೂ ಒಂದು ಕುದರೆ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅರಳ...Read more" } ", "keywords": ""Belagavi electrical accident, livestock death, electrocution of animals, Belagavi news, power line accident, animal deaths due to electricity" ", "url": "https://dashboard.publicnext.com/node" } ಬೆಳಗಾವಿ: ವಿದ್ಯುತ್ ಸ್ಪರ್ಶಿಸಿ ಎಮ್ಮೆ, ಕುದುರೆ ಸಾವು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ವಿದ್ಯುತ್ ಸ್ಪರ್ಶಿಸಿ ಎಮ್ಮೆ, ಕುದುರೆ ಸಾವು

ಬೆಳಗಾವಿ: ವಿದ್ಯುತ್ ತಂತಿ ತಗುಲಿ ಮೂರು ಎಮ್ಮೆ, ಹಾಗೂ ಒಂದು ಕುದರೆ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅರಳಿಮಟ್ಟಿ ಗ್ರಾಮದಲ್ಲಿ ನಡೆದಿದೆ.

ಅರಳಿಮಟ್ಟಿ ಗ್ರಾಮದ ಶಂಕರ ಸಮಗಾರ ಎಂಬುವವರಿಗೆ ಸೇರಿದ ಎಮ್ಮೆಗಳು ಹಾಗೂ ಕುದುರೆಯನ್ನು ಶೆಡ್‌ನಲ್ಲಿ ಕಟ್ಟಲಾಗಿತ್ತು. ಜೋರಾಗಿ ಬಿಸಿದ ಗಾಳಿಗೆ ವಿದ್ಯುತ್ ತಂತಿ ತುಂಡಾಗಿ ದನಗಳ ಮೇಲೆ ಬಿದ್ದಿದೆ. ಈ ವೇಳೆ ಕೆಳಗಡೆ ಕಟ್ಟಿರುವ ಮೂವರು ಎಮ್ಮೆ, ಒಂದು ಕುದರೆಗೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿವೆ. ಕುಟುಂಬಕ್ಕೆ ಆಸರೆಯಾಗಿದ್ದ ಎಮ್ಮೆಗಳನ್ನ ಕಳೆದುಕೊಂಡ ಕುಟುಂಬಸ್ಥರು ಕಣ್ಣೀರು ಹಾಕುವಂತಾಗಿದೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By :
Kshetra Samachara

Kshetra Samachara

26/06/2025 09:13 am

Cinque Terre

15.56 K

Cinque Terre

0

ಸಂಬಂಧಿತ ಸುದ್ದಿ