", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/421698-1750931333-MOBILE-HD.00_24_39_00.Still1171~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ManjuVijayapura" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ವಿಜಯಪುರ: ಅಪರಿಚಿತ ವಾಹನ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿ ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಹ...Read more" } ", "keywords": "Vijayapura Korthi-Kolhar bridge accident, Korthi-Kolhar bridge bike accident, bikers die on spot Vijayapura, Vijayapura road accident deaths, bike riders fatal accident, Korthi-Kolhar bridge tragedy, Vijayapura two-wheeler accident, bridge accident Karnataka, fatal bike crash Vijayapura, Korthi-Kolhar accident news", "url": "https://dashboard.publicnext.com/node" } ವಿಜಯಪುರ: ಕೊರ್ತಿ-ಕೊಲ್ಹಾರ ಸೇತುವೆ ಮೇಲೆ ಅಪಘಾತ, ಬೈಕ್ ಸವಾರರು ಸ್ಥಳದಲ್ಲೇ ಸಾವು...
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಕೊರ್ತಿ-ಕೊಲ್ಹಾರ ಸೇತುವೆ ಮೇಲೆ ಅಪಘಾತ, ಬೈಕ್ ಸವಾರರು ಸ್ಥಳದಲ್ಲೇ ಸಾವು...

ವಿಜಯಪುರ: ಅಪರಿಚಿತ ವಾಹನ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿ ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ವಿಜಯಪುರ ರಾಷ್ಟ್ರೀಯ ಹೆದ್ದಾರಿ 218 ರ ಕೊರ್ತಿ-ಕೊಲ್ಹಾರ ಸೇತುವೆ ಮೇಲೆ ಬುಧವಾರ ರಾತ್ರಿ 9:30 ರ ಸುಮಾರಿಗೆ ಸಂಭವಿಸಿದೆ.

ಮೃತಪಟ್ಟವರನ್ನು ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ ಅಶೋಕ್ ಚಲವಾದಿ (36) ಮುತ್ತಪ್ಪ ಅರ್ಜುನ್ ಮಳೆಪ್ಪಗೊಳ (45) ಎಂದು ಗುರುತಿಸಲಾಗಿದೆ. ಇನ್ನೂ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿ ಸದಾಶಿವ ಮಾದರ ಎಂದು ತಿಳಿದು ಬಂದಿದ್ದು ಆತನನ್ನು ವಿಜಯಪುರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Edited By : Suman K
Kshetra Samachara

Kshetra Samachara

26/06/2025 03:19 pm

Cinque Terre

6.32 K

Cinque Terre

0