", "articleSection": "WaterPower", "image": { "@type": "ImageObject", "url": "https://prod.cdn.publicnext.com/s3fs-public/42972220250626045329filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Padmashree" }, "editor": { "@type": "Person", "name": "8971502047" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಆರ್.ಆರ್. ನಗರ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಜೂನ್ 27, ಶುಕ್ರವಾರ ಬೆಳಿಗ್ಗೆ 10.00 ಗಂಟೆಯಿಂದ ಮಧ...Read more" } ", "keywords": "Bengaluru power cut, Friday outage, BESCOM scheduled maintenance, affected areas, electricity disruption. ", "url": "https://dashboard.publicnext.com/node" }
ಬೆಂಗಳೂರು : ಆರ್.ಆರ್. ನಗರ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಜೂನ್ 27, ಶುಕ್ರವಾರ ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 4.00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಈ ಅವಧಿಯಲ್ಲಿ ವಿದ್ಯುತ್ ಇಲ್ಲದ ಪ್ರದೇಶಗಳು ಇಂತಿವೆ:
ಭರತ್ ಲೇಔಟ್, ಪಟಾಲಮ್ಮ ದೇವಸ್ಥಾನದ ಹಿಂಭಾಗ, ಹ್ಯಾಪಿ ವ್ಯಾಲಿ ಲೇಔಟ್, ವಿನಾಯಕ ಲೇಔಟ್, ಉತ್ತರಹಳ್ಳಿ, ಅಪ್ಪಯ್ಯಸ್ವಾಮಿ ಲೇಔಟ್, ವಡ್ಡರಪಾಳ್ಯ ಏರಿಯಾ, ಬನಶಂಕರಿ 5ನೇ ಹಂತ, ಪೂರ್ಣ ಪ್ರಜ್ಞಾ ಲೇಔಟ್, ಮಂತ್ರಿ ಆಲ್ಫೈನ್ಸ್, ದ್ವಾರಕ ನಗರ, ಬನಶಂಕರಿ 6ನೇ ಹಂತ, 80 ಫೀಟ್ ರೋಡ್ ಮತ್ತು ಸುತ್ತಮುತ್ತಲ ಪ್ರದೇಶಗಳು.
ಕಾಮಗಾರಿ ಪೂರ್ಣಗೊಂಡ ನಂತರ ತಕ್ಷಣ ವಿದ್ಯುತ್ ಪೂರೈಕೆ ಪುನರಾರಂಭವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Kshetra Samachara
26/06/2025 04:53 pm