", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/378325-1750942131-28.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Pavan Kolar" }, "editor": { "@type": "Person", "name": "somashekar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮುಳಬಾಗಿಲು: ಸರ ದೋಚುವುದು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಮಹಿಳೆಯರನ್ನು ಅಟ್ಟಾಡಿಸಿಕೊಂಡು ಹೋಗಿ ಚಿನ್ನಾಭರಣ ಲೂಟಿ ಮಾಡುತ್ತ...Read more" } ", "keywords": "Kolar chain snatching, women attacked, robbery incident, Karnataka crime news, Kolar police investigation.", "url": "https://dashboard.publicnext.com/node" } ಕೋಲಾರ: ಮಹಿಳೆಯನ್ನು ಅಟ್ಟಾಡಿಸಿಕೊಂಡು ಹೋಗಿ ಸರ ದೋಚಿದ ಖದೀಮರು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ: ಮಹಿಳೆಯನ್ನು ಅಟ್ಟಾಡಿಸಿಕೊಂಡು ಹೋಗಿ ಸರ ದೋಚಿದ ಖದೀಮರು

ಮುಳಬಾಗಿಲು: ಸರ ದೋಚುವುದು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಮಹಿಳೆಯರನ್ನು ಅಟ್ಟಾಡಿಸಿಕೊಂಡು ಹೋಗಿ ಚಿನ್ನಾಭರಣ ಲೂಟಿ ಮಾಡುತ್ತಿದ್ದು, ಕೋಲಾರದಲ್ಲಿ ಸಹ ಇದೇ ರೀತಿಯ ಘಟನೆ ನಡೆದಿದೆ.

ಮುಳಬಾಗಿಲಿನ ಸಂಜಪ್ಪ ಬಡಾವಣೆಯಲ್ಲಿ ಹಾಡಹಗಲೇ ಖತರ್ನಾಕ್ ಕಳ್ಳರು, ಮಹಿಳೆಯನ್ನು ಅಟ್ಟಾಡಿಸಿಕೊಂಡು ಹೋಗಿ ಸರ ದೋಚಿದ್ದಾರೆ. ಸ್ಕೂಟಿಯಲ್ಲಿ ಬರುತ್ತಿದ್ದ ಮಹಿಳೆಯನ್ನು ಅಟ್ಟಾಡಿಸಿಕೊಂಡು ಬಂದು ಕೊರಳಲ್ಲಿದ್ದ ಸರವನ್ನು ಕಿತ್ತುಕೊಂಡಿದ್ದಾರೆ. ಅದೃಷ್ಟವಶಾತ್‌ ಕೊರಳಲ್ಲಿ ನಕಲಿ ಸರವಿತ್ತು. ಮುಳಬಾಗಿಲು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By : Somashekar
PublicNext

PublicNext

26/06/2025 06:18 pm

Cinque Terre

27.83 K

Cinque Terre

0