", "articleSection": "Health & Fitness", "image": { "@type": "ImageObject", "url": "https://prod.cdn.publicnext.com/s3fs-public/52563-1750943894-WhatsApp-Image-2025-06-26-at-6.29.32-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹಾಸನ : ಹೊಳೆನರಸೀಪುರ ತಾಲೂಕಿನ, ಕಟ್ಟಳ್ಳಿ ಗ್ರಾಮದ ಸುಪ್ರಿಯಾ (22) ಹೃದಯಾಘಾತದಿಂದ ಬ್ಯಾಟರಾಯನಪುರದಲ್ಲಿ ಸಾವನ್ನಪ್ಪಿದ್ದಾಳೆ. ಮೃತ ಸುಪ್ರಿತಾ...Read more" } ", "keywords": "heart attack in Hassan, 22-year-old Supriya death, cardiac arrest in young adults, Hassan heart attack news, Sudden cardiac death", "url": "https://dashboard.publicnext.com/node" } ಹೃದಯಾಘಾತದಿಂದ 22 ವರ್ಷ ಸುಪ್ರಿಯಾ ಸಾವು : ಹಾಸನದಲ್ಲಿ ಮತ್ತೊಂದು ವಿದ್ರಾವಕ ಘಟನೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೃದಯಾಘಾತದಿಂದ 22 ವರ್ಷ ಸುಪ್ರಿಯಾ ಸಾವು : ಹಾಸನದಲ್ಲಿ ಮತ್ತೊಂದು ವಿದ್ರಾವಕ ಘಟನೆ

ಹಾಸನ : ಹೊಳೆನರಸೀಪುರ ತಾಲೂಕಿನ, ಕಟ್ಟಳ್ಳಿ ಗ್ರಾಮದ ಸುಪ್ರಿಯಾ (22) ಹೃದಯಾಘಾತದಿಂದ ಬ್ಯಾಟರಾಯನಪುರದಲ್ಲಿ ಸಾವನ್ನಪ್ಪಿದ್ದಾಳೆ. ಮೃತ ಸುಪ್ರಿತಾ ಕೃಷ್ಣಮೂರ್ತಿ ಹಾಗೂ ರೂಪ ದಂಪತಿ ಮಗಳು. ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಈ ಕುಟುಂಬ ವಾಸವಿತ್ತು. ಸುಪ್ರಿತಾ ಮುಕ್ತ ವಿವಿಯಲ್ಲಿ ಪದವಿ ಓದುತ್ತಿದ್ದಳು. ವಿದ್ಯಾಭ್ಯಾಸದ ಜೊತೆಗೆ ಕೆಲಸ ಕೂಡ ಮಾಡುತ್ತಿದ್ದಳು. ಬುಧವಾರ ಮನೆಯಲ್ಲಿದ್ದ ವೇಳೆ ಸುಪ್ರಿತಾಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ಆ ಕೂಡಲೇ ಪೋಷಕರ ಮುಂದೆಯೇ ಎದೆನೋವು ಎಂದು ಹೇಳಿ ಸುಪ್ರಿತಾ ಕುಸಿದು ಬಿದ್ದಿದ್ದಾಳೆ.

ಆಗ ಪೋಷಕರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಷ್ಟರಲ್ಲಿ ಸುಪ್ರಿತಾ ಹೃದಯಾಘಾತದಿಂದ ಉಸಿರು ನಿಲ್ಲಿಸಿದ್ದಳು. ಕಳೆದ ಒಂದು ತಿಂಗಳ ಅವಧಿಯಲ್ಲಿ ಹಾಸನ ಜಿಲ್ಲೆಯಲ್ಲೇ 14 ಮಂದಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

26/06/2025 06:48 pm

Cinque Terre

4.28 K

Cinque Terre

0