", "articleSection": "Sports", "image": { "@type": "ImageObject", "url": "https://prod.cdn.publicnext.com/s3fs-public/387839-1751009664-Untitled-design---2025-06-27T130809.654.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಭಾರತ - ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ಜುಲೈ 2 ರಿಂದ ಬರ್ಮಿಂಗ್ಹ್ಯಾಮ್ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿದೆ. ...Read more" } ", "keywords": "India vs England 2nd Test, Shubman Gill captain, Team India young player doubtful, Jasprit Bumrah fitness, Nitish Kumar Reddy inclusion. ", "url": "https://dashboard.publicnext.com/node" }
ಭಾರತ - ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ಜುಲೈ 2 ರಿಂದ ಬರ್ಮಿಂಗ್ಹ್ಯಾಮ್ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿದೆ. ಇದೀಗ ಟೀಂ ಇಂಡಿಯಾ ಕ್ಯಾಂಪ್ನಿಂದ ಆಘಾತಕಾರಿ ಸುದ್ದಿಯೊಂದು ಸಿಕ್ಕಿದೆ.
ವರದಿ ಪ್ರಕಾರ.. ಸಾಯಿ ಸುದರ್ಶನ್ ಗಾಯಗೊಂಡಿದ್ದಾರೆ! ಸುದರ್ಶನ್ ಎಡ್ಜ್‌ಬಾಸ್ಟನ್ ಟೆಸ್ಟ್ ಪಂದ್ಯದಲ್ಲಿ ಆಡುವುದು ಕಷ್ಟಕರ ಎಂದು ಹೇಳಲಾಗುತ್ತಿದೆ. ಲೀಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಸುದರ್ಶನ್ ಭುಜದ ಗಾಯಕ್ಕೆ ಒಳಗಾಗಿದ್ದರು. ಪ್ರಸ್ತುತ ಸಾಯಿ ಸುದರ್ಶನ್ ಗಾಯದ ಬಗ್ಗೆ ಬಿಸಿಸಿಐನಿಂದ ಯಾವುದೇ ಮಾಹಿತಿ ಬಂದಿಲ್ಲ.
ಲೀಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದೊಂದಿಗೆ ಸಾಯಿ ಸುದರ್ಶನ್ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು. ಆದಗ್ಯೂ ತಮ್ಮ ಚೊಚ್ಚಲ ಇನ್ನಿಂಗ್ಸ್‌ನಲ್ಲಿ ಶೂನ್ಯಕ್ಕೆ ಔಟಾಗಿದ್ದರು. ನಂತರ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 30 ರನ್‌ಗಳಿಸಿ ನಿರಾಸೆ ಮೂಡಿಸಿದರು.
PublicNext
27/06/2025 01:05 pm