", "articleSection": "Education,International,Accident", "image": { "@type": "ImageObject", "url": "https://prod.cdn.publicnext.com/s3fs-public/52563-1751010420-image-(46).png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಧ್ಯ ಆಫ್ರಿಕಾದ ಗಣರಾಜ್ಯದ ರಾಜಧಾನಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಯುತ್ತಿದ್ದಾಗ ವಿದ್ಯುತ್ ಟ್ರಾನ್ಸ್‌ಫಾರ್ಮ...Read more" } ", "keywords": "school explosion, stampede in school, student deaths, Central African Republic incident, school safety concerns, electrical transformer explosion", "url": "https://dashboard.publicnext.com/node" }
ಮಧ್ಯ ಆಫ್ರಿಕಾದ ಗಣರಾಜ್ಯದ ರಾಜಧಾನಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಯುತ್ತಿದ್ದಾಗ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡು ಕನಿಷ್ಠ 29 ವಿದ್ಯಾರ್ಥಿಗಳು ಸಾವನ್ನಪ್ಪಿ, 260 ಜನ ಗಾಯಗೊಂಡಿದ್ದಾರೆ.
ಹೌದು ಪ್ರೌಢ ಶಾಲೆಯೊಂದರಲ್ಲಿ ಸ್ಫೋಟದ ಬಳಿಕ ಸಂಭವಿಸಿದ ಕಾಲ್ತುಳಿತದಲ್ಲಿ 29 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಮಧ್ಯ ಆಫ್ರಿಕಾದ ಬಂಗುಯಿಯಲ್ಲಿನ ಬಾರ್ತೆಲೆಮಿ ಬೊಗಾಂಡಾ ಪ್ರೌಢಶಾಲೆಯಲ್ಲಿ ಸಂಭವಿಸಿದೆ. ಅಲ್ಲಿ 5,300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದರು ಎಂದು ದೇಶದ ರಾಷ್ಟ್ರೀಯ ಶಿಕ್ಷಣ ಸಚಿವಾಲಯ ತಿಳಿಸಿದೆ.
PublicNext
27/06/2025 01:17 pm