", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/286525-1751018320-WhatsApp-Image-2025-06-27-at-3.28.31-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PralhadBGM" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಳಗಾವಿ: ವಸತಿ ಸಚಿವ ಜಮೀರ್ ಅಹಮ್ಮದ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಪ್ರತಿಭಟನೆ ವೇಳೆ ಜಿಲ್ಲಾ ಪಂಚಾಯತ್ ಕಚೇರಿ ಮುತ್ತ...Read more" } ", "keywords": "Belagavi, BJP workers attempt to lay siege to ZP office, police take workers into custody, protest against state government, corruption allegations, CM Siddaramaiah, BJP workers detained, Belagavi news.", "url": "https://dashboard.publicnext.com/node" } ಬೆಳಗಾವಿ: ಜಿ.ಪಂ.ಕಚೇರಿ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಜಿ.ಪಂ.ಕಚೇರಿ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

ಬೆಳಗಾವಿ: ವಸತಿ ಸಚಿವ ಜಮೀರ್ ಅಹಮ್ಮದ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಪ್ರತಿಭಟನೆ ವೇಳೆ ಜಿಲ್ಲಾ ಪಂಚಾಯತ್ ಕಚೇರಿ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಂದು ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಿಂದ ಪ್ರತಿಭಟನೆ ಆರಂಭಿಸಿದ ಬಿಜೆಪಿ ಕಾರ್ಯಕರ್ತರು, ಚನ್ನಮ್ಮ ವೃತ್ತದಲ್ಲಿ ಕೆಲ ಕಾಲ ಪ್ರತಿಭಟಿಸಿ ಜಿಪಂ‌ ಸಿಇಓ ಕಚೇರಿವರೆಗೆ ಪಾದಯಾತ್ರೆ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ‌ ಆಕ್ರೋಶ ಹೊರ ಹಾಕಿದರು. ಸಿಎಂ‌ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ರಾಜೀನಾಮೆಗೆ ಒತ್ತಾಯಿಸಿದರು. ಇದೇ ವೇಳೆ ಜಿ.ಪಂ.ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ನೂರಾರು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

Edited By : Shivu K
PublicNext

PublicNext

27/06/2025 03:28 pm

Cinque Terre

22.54 K

Cinque Terre

0

ಸಂಬಂಧಿತ ಸುದ್ದಿ