", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/344547_1751019997_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SureshChallakere" }, "editor": { "@type": "Person", "name": "9739875729" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಳ್ಳಕೆರೆ: ಚಳ್ಳಕೆರೆ ರಾಜ್ಯ ಸರ್ಕಾರದ ವಸತಿ ಇಲಾಖೆಯಲ್ಲಿ ನಡೆದ ಭ್ರಷ್ಟಾಚಾರ ವಿರುದ್ಧ ರಾಜ್ಯ ಸರ್ಕಾರ ಹಾಗೂ ವಸತಿ ಸಚಿವರ ವಿರುದ್ಧ ಕ್ರಮ ಕೈಗೊಳ...Read more" } ", "keywords": " Challakere housing scam, corruption in housing schemes, poor homeless, Karnataka housing corruption, government schemes, affordable housing, corruption allegations, Challakere news, housing irregularities, ", "url": "https://dashboard.publicnext.com/node" }
ಚಳ್ಳಕೆರೆ: ಚಳ್ಳಕೆರೆ ರಾಜ್ಯ ಸರ್ಕಾರದ ವಸತಿ ಇಲಾಖೆಯಲ್ಲಿ ನಡೆದ ಭ್ರಷ್ಟಾಚಾರ ವಿರುದ್ಧ ರಾಜ್ಯ ಸರ್ಕಾರ ಹಾಗೂ ವಸತಿ ಸಚಿವರ ವಿರುದ್ಧ ಕ್ರಮ ಕೈಗೊಳ್ಳಲು ಹಾಗೂ ವಸತಿ ಸಚಿವರನ್ನು ಖಾತೆಯಿಂದ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ತಾಲೂಕು ಬಿಜೆಪಿ ಘಟಕದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿ.
ತುನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ತಾಲೂಕು ಸಿರಸ್ತೇದಾರ್ ಗೆ ಮನವಿ ಪತ್ರ ನೀಡಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕೆ ಟಿ. ಕುಮಾರಸ್ವಾಮಿ, ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಸತಿ ಸಚಿವಲಯದಲ್ಲಿ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ರವರು ನಡೆಸುತ್ತಿರುವ ಬಡವರ ಮನೆಗಳಿಗೆ ಹಣವನ್ನು ಪಡೆದು ಮನೆಗಳನ್ನು ವಿತರಣೆಗೆ ಮಾಡುತ್ತಿರುವ, ವಸತಿ ರಹಿತರಿಗೆ ಸಿಗದೆ ಲಂಚದ ಹಣ ನೀಡುವವರಿಗೆ ಸಿಗುತ್ತಿದ್ದು, ಬ್ರಹ್ಮಂಡ ಭ್ರಷ್ಟಾಚಾರ ಈ ಕಾಂಗ್ರೇಸ್ ಸರ್ಕಾರದಲ್ಲಿ ನೆಡೆಯುತ್ತಿದ್ದು, ಈ ಕೂಡಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ರವರು ರಾಜೀನಾಮೆ ನೀಡಬೇಕು ಎಂದು ಅಗ್ರಹಿಸಿದರು.
Kshetra Samachara
27/06/2025 03:56 pm