", "articleSection": "Politics,News", "image": { "@type": "ImageObject", "url": "https://prod.cdn.publicnext.com/s3fs-public/421698-1751020194-Youtube-HD.00_56_24_01.Still2494~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ManjuVijayapura" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ವಿಜಯಪುರ: ಸೆಪ್ಟೆಂಬರ್ ತಿಂಗಳಿನಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಕ್ರಾಂತಿಯಾಗುತ್ತದೆ ಎಂದು ಹಿರಿಯ ಸಚಿವ ರಾಜಣ್ಣ ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂಬ...Read more" } ", "keywords": "Vijayapura CM change, Chief Minister change high command, Minister M.B. Patil statement, CM replacement decision high command, M.B. Patil on CM change, Vijayapura political news, CM leadership change Karnataka, M.B. Patil political statement, high command decision CM, Karnataka political leadership", "url": "https://dashboard.publicnext.com/node" } ವಿಜಯಪುರ: ʼಮುಖ್ಯಮಂತ್ರಿ ಬದಲಾವಣೆʼ ಹೈಕಮಾಂಡ್ ಗೆ ಬಿಟ್ಟ ವಿಚಾರ- ಸಚಿವ ಎಂ.ಬಿ.ಪಾಟೀಲ್
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ʼಮುಖ್ಯಮಂತ್ರಿ ಬದಲಾವಣೆʼ ಹೈಕಮಾಂಡ್ ಗೆ ಬಿಟ್ಟ ವಿಚಾರ- ಸಚಿವ ಎಂ.ಬಿ.ಪಾಟೀಲ್

ವಿಜಯಪುರ: ಸೆಪ್ಟೆಂಬರ್ ತಿಂಗಳಿನಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಕ್ರಾಂತಿಯಾಗುತ್ತದೆ ಎಂದು ಹಿರಿಯ ಸಚಿವ ರಾಜಣ್ಣ ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು‌, ಸೆಪ್ಟೆಂಬರ್ ತಿಂಗಳಿನಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಕ್ರಾಂತಿಯಾಗಿ ಡಿಕೆಶಿ ಮುಖ್ಯಮಂತ್ರಿ ಆಗುತ್ತಾರೆ ಎಂಬ ಹೇಳಿಕೆ ಸಚಿವ ರಾಜಣ್ಣ ಅವರಿಗೆ ಬಿಟ್ಟಿದ್ದು. ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ ಗೆ ಬಿಟ್ಟ ವಿಚಾರ. ಹೈಕಮಾಂಡ್ ಯಾರನ್ನು ಸೂಚಿಸುತ್ತಾರೋ ಅವರು ಮುಖ್ಯಮಂತ್ರಿ ಆಗುತ್ತಾರೆ. ಸಚಿವ ರಾಜಣ್ಣ ಹಿರಿಯರು. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆಂದು ನನಗೆ ಸರಿಯಾಗಿ ಗೊತ್ತಿಲ್ಲ ಎಂದರು.

Edited By : Suman K
PublicNext

PublicNext

27/06/2025 04:00 pm

Cinque Terre

20.95 K

Cinque Terre

0

ಸಂಬಂಧಿತ ಸುದ್ದಿ