", "articleSection": "WaterPower,Nature", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/400836_1751020804_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshShimogga" }, "editor": { "@type": "Person", "name": "9731141698" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕಳೆದ ಒಂದು ವಾರದಿಂದ ಎಡಬಿಡದೇ ಮಳೆ ಸುರಿಯುತ್ತಿದ್ದು ಶಿಕಾರಿಪುರ ತಾಲೂಕಿನ ಜ...Read more" } ", "keywords": "Shivamogga Ambligola reservoir, Ambligola dam filling, Karnataka water reservoirs, Shivamogga news, Water resources Karnataka, Ambligola reservoir update, Shivamogga district news, Karnataka dam updates, ", "url": "https://dashboard.publicnext.com/node" }
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕಳೆದ ಒಂದು ವಾರದಿಂದ ಎಡಬಿಡದೇ ಮಳೆ ಸುರಿಯುತ್ತಿದ್ದು ಶಿಕಾರಿಪುರ ತಾಲೂಕಿನ ಜೀವನಾಡಿ ಅಂಬ್ಲಿಗೋಳ ಜಲಾಶಯ ಭರ್ತಿಯಾಗಿ ಕೋಡಿ ಬಿದ್ದಿದೆ. ಅಂಬ್ಲಿಗೋಳ ಗ್ರಾಮದಲ್ಲಿರುವ ಸಣ್ಣ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಜಲಾಶಯ ಭರ್ತಿಯಾದ ಹಿನ್ನೆಲೆ ಅಂಬ್ಲಿಗೋಳ ಹಾಗೂ ಅಂಜನಾಪುರ ಜಲಾಶಯಕ್ಕೆ ಪ್ರವಾಸಿಗರು ವೀಕ್ಷಣೆಗೆ ಆಗಮಿಸುತ್ತಿದ್ದಾರೆ.
Kshetra Samachara
27/06/2025 04:10 pm