", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/39640520250627051232filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SundarChamarajnagar" }, "editor": { "@type": "Person", "name": "112068327297121593490" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಾಮರಾಜನಗರ : ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ತಾಯಿ ಹುಲಿ ಮತ್ತು ನಾಲ್ಕು ಮರಿ...Read more" } ", "keywords": "Chamarajanagar tiger death, poisoning confirmed, postmortem investigation, tigers killed by poison, wildlife crime, Karnataka wildlife, Bandipur National Park, Chamarajanagar news, tiger conservation, ", "url": "https://dashboard.publicnext.com/node" } ಚಾಮರಾಜನಗರ: ವಿಷ ಪ್ರಾಶನದಿಂದ ಹುಲಿಗಳ ಸಾವು - ಮರಣೋತ್ತರ ಪ್ರಾಥಮಿಕ ತನಿಖೆಯಿಂದ ಖಚಿತ : ಹಲವರು ವಶ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ: ವಿಷ ಪ್ರಾಶನದಿಂದ ಹುಲಿಗಳ ಸಾವು - ಮರಣೋತ್ತರ ಪ್ರಾಥಮಿಕ ತನಿಖೆಯಿಂದ ಖಚಿತ : ಹಲವರು ವಶ

ಚಾಮರಾಜನಗರ : ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ತಾಯಿ ಹುಲಿ ಮತ್ತು ನಾಲ್ಕು ಮರಿ ಹುಲಿಗಳ ನಿಗೂಢ ಸಾವು ಪ್ರಕರಣ ಸಂಬಂಧ ಐದು ಹುಲಿಗಳು ವಿಷ ಪ್ರಾಶನವಾಗಿದ್ದ ಹಸು ಮಾಂಸವನ್ನು ತಿಂದು ಮೃತಪಟ್ಟಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. 

ಸುಮಾರು 8 ವರ್ಷದ ತಾಯಿ ಹುಲಿ ಹಾಗೂ 10 ತಿಂಗಳ ಮರಿ ಹುಲಿಗಳು ಮೃತಪಟ್ಟಿದ್ದು, ಈ 5 ಹುಲಿಗಳು ಮೃತಪಟ್ಟಿರುವ ಕೂಗಳತೆ ದೂರದ ಲ್ಲಿಯೇ ಹಸುವಿನ ಮೃತದೇಹ ಪತ್ತೆಯಾಗಿತ್ತು. ಇದರಿಂದಾಗಿ ಹಲವು ಅನುಮಾನಗಳು ವ್ಯಕ್ತವಾಗಿತ್ತು.

ಈಗಾಗಲೇ 5 ಹುಲಿಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಮೃತ ಹುಲಿಗಳ ಅಂಗಾಂಗಗಳ ಮಾದರಿಗಳನ್ನು ಸಂಗ್ರಹಿಸಿ, ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲು ಸಿದ್ಧತೆ ನಡೆಸಲಾಗಿದೆ. ಸರ್ಕಾರ ರಚಿಸಿರುವ ಉನ್ನತ ಮಟ್ಟದ ತನಿಖಾ ತಂಡ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಮರಣೋತ್ತರ ಪರೀಕ್ಷೆ ನಡೆದ ಬಳಿಕ ಹುಲಿಗಳು ಹಾಗೂ ಹಸುವನ್ನು ಸುಡಲಾಯಿತು. 

Edited By : PublicNext Desk
Kshetra Samachara

Kshetra Samachara

27/06/2025 05:09 pm

Cinque Terre

9.2 K

Cinque Terre

0

ಸಂಬಂಧಿತ ಸುದ್ದಿ