", "articleSection": "Education,Government", "image": { "@type": "ImageObject", "url": "https://prod.cdn.publicnext.com/s3fs-public/235762-1751024311-Untitled-design---2025-06-27T170824.320.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShankarSirisi" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಶಿರಸಿ: ಬೆಳಗಾವಿ ಡಯಟ್ ನಲ್ಲಿ ಪ್ರವಾಚಕರಾಗಿದ್ದ ದಯಾನಂದ ರಾಮಚಂದ್ರ ನಾಯ್ಕ ಇವರನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣಕ್...Read more" } ", "keywords": "Shirasi educational district, new DDPI appointment, Dayananda Ramachandra Nayak, education department update, Shirasi district news, educational reforms, DDPI takes charge, Karnataka education news, school education update, Dayananda Nayak profile.", "url": "https://dashboard.publicnext.com/node" } ಶಿರಸಿ ಶೈಕ್ಷಣಿಕ ಜಿಲ್ಲೆಗೆ ನೂತನ ಡಿಡಿಪಿಐ ಆಗಿ ದಯಾನಂದ ರಾಮಚಂದ್ರ ನಾಯ್ಕ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಸಿ ಶೈಕ್ಷಣಿಕ ಜಿಲ್ಲೆಗೆ ನೂತನ ಡಿಡಿಪಿಐ ಆಗಿ ದಯಾನಂದ ರಾಮಚಂದ್ರ ನಾಯ್ಕ

ಶಿರಸಿ: ಬೆಳಗಾವಿ ಡಯಟ್ ನಲ್ಲಿ ಪ್ರವಾಚಕರಾಗಿದ್ದ ದಯಾನಂದ ರಾಮಚಂದ್ರ ನಾಯ್ಕ ಇವರನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ಶಿರಸಿ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಆಗಿ ವರ್ಗಾವಣೆ ಮಾಡಲಾಗಿದೆ.

ಇವರು ಈ ಹಿಂದೆ ಸಿದ್ದಾಪುರದಲ್ಲಿ ಬಿಇಒ ಆಗಿ ಕೆಲಸ ಮಾಡಿದ್ದಾರೆ. ಹಾಲಿ ಶಿರಸಿ ಶೈಕ್ಷಣಿಕ ಜಿಲ್ಲೆಗೆ ಡಿಡಿಪಿಐ ಉತ್ತಮವಾಗಿ‌ ಕಾರ್ಯನಿರ್ವಹಿಸಿದ್ದ ಬಸವರಾಜ.ಪಿ ಅವರಿಗೆ ಸ್ಥಳ ಕಾಯ್ದಿರಿಸಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

27/06/2025 05:09 pm

Cinque Terre

5.58 K

Cinque Terre

0

ಸಂಬಂಧಿತ ಸುದ್ದಿ