", "articleSection": "Cultural Activity,Religion", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/283053_1751025753_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Pavan Kolar" }, "editor": { "@type": "Person", "name": "8861034066" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕೋಲಾರ: ಕೋಲಾರ ನಗರದ ಕನಕದಾಸರ ವೃತದಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ವತಿಯಿಂದ ನಾಡಪ್ರಭು ಕೆಂಪೇಗೌಡರ 516ನೇ ಜಯಂತೋತ್ಸವದ ಅಂಗವಾಗಿ ಹಮ್ಮಿಕೊಂಡಿದ...Read more" } ", "keywords": "Kempegowda Jayanti celebrations, Kolar procession, Nadaprabhu Kempegowda birth anniversary, Bengaluru founder, Karnataka festivals, Kempegowda legacy, civic events, cultural celebrations, historical figures, ", "url": "https://dashboard.publicnext.com/node" } ಕೋಲಾರ: ಕೆಂಪೇಗೌಡ ಜಯಂತಿ ಪ್ರಯುಕ್ತ ನಗರದಲ್ಲಿ ಅದ್ದೂರಿ ಮೆರವಣಿಗೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ: ಕೆಂಪೇಗೌಡ ಜಯಂತಿ ಪ್ರಯುಕ್ತ ನಗರದಲ್ಲಿ ಅದ್ದೂರಿ ಮೆರವಣಿಗೆ

ಕೋಲಾರ: ಕೋಲಾರ ನಗರದ ಕನಕದಾಸರ ವೃತದಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ವತಿಯಿಂದ ನಾಡಪ್ರಭು ಕೆಂಪೇಗೌಡರ 516ನೇ ಜಯಂತೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಸ್ಥಬ್ತಚಿತ್ರಗಳ ಮೆರವಣಿಗೆಗೆ ಆದಿಚುಂಚನಗಿರಿ ಶಾಖಾ ಮಠದ ಮಂಗಳನಂದ ಸ್ವಾಮೀಜಿ ಚಾಲನೆ ನೀಡಿದರು.

ಇಲಾಖೆಗಳಿಂದ ಸ್ತಬ್ಧ ಚಿತ್ರಗಳು ಬೆರಳಣಿಕೆಯಲ್ಲಿದ್ದರು, ಗ್ರಾಮೀಣ ಹಾಗೂ ನಗರ ಪ್ರದೇಶಗಳಿಂದ 80ಕ್ಕೂ ಹೆಚ್ಚು ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು. ಇನ್ನು ಮೆರವಣಿಗೆಯಲ್ಲಿ ಕಲಾತಂಡಗಳೊಂದಿಗೆ ಸಮುದಾಯದ ಹಿರಿಯರು ಹಾಗೂ ಯುವಕರು ಸಾಂಪ್ರದಾಯಕ ಉಡುಗೆಗಳನ್ನು ತೊಟ್ಟಿದ್ದರು. ಮೆರವಣಿಗೆಯಲ್ಲಿ ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು, ಉಪ ವಿಭಾಗಾಧಿಕಾರಿ ಡಾ.ಮೈತ್ರಿ, ತಾಲೂಕು ದಂಡಾಧಿಕಾರಿ ಡಾ. ನಯನ,ಸಮಾಜ ಸೇವಕ ಸಿಎಂಆರ್ ಶ್ರೀನಾಥ್, ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಕೆ ವಿ. ಶಂಕ್ರಪ್ಪ ಸೇರಿದಂತೆ ಸಾವಿರಾರು ಒಕ್ಕಲಿಗ ಸಮುದಾಯದವರು ಭಾಗವಹಿಸಿದ್ದರು.

Edited By : PublicNext Desk
Kshetra Samachara

Kshetra Samachara

27/06/2025 05:32 pm

Cinque Terre

260

Cinque Terre

0