", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/38633520250627053947filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Suresh Gadag" }, "editor": { "@type": "Person", "name": "9113093241" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಗದಗ: ಗದಗ ತಾಲೂಕಿನ ಅಡರಕಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹರದಗಟ್ಟಿ ಗ್ರಾಮದಲ್ಲಿ ಅಧಿಕಾರಿಗಳು ಸಾರ್ವಜನಿಕರಿಗೆ ಮಾಹಿತಿ ನೀಡದೆ ಬರಿ ಬೆರಳೆಣಿಕ...Read more" } ", "keywords": "Gadag news, Adarakatti Gram Panchayat, youth protest, rural development, Karnataka governance, Panchayat system, local administration, Gram Sabha, rural India issues, ", "url": "https://dashboard.publicnext.com/node" } ಗದಗ: ಕಾಟಾಚಾರಕ್ಕೆ ಗ್ರಾಮ ಸಭೆ - ಅಡರಕಟ್ಟಿ ಗ್ರಾಮ ಪಂಚಾಯತಿ ವಿರುದ್ಧ ಯುವಕರ ಆಕ್ರೋಶ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಕಾಟಾಚಾರಕ್ಕೆ ಗ್ರಾಮ ಸಭೆ - ಅಡರಕಟ್ಟಿ ಗ್ರಾಮ ಪಂಚಾಯತಿ ವಿರುದ್ಧ ಯುವಕರ ಆಕ್ರೋಶ

ಗದಗ: ಗದಗ ತಾಲೂಕಿನ ಅಡರಕಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹರದಗಟ್ಟಿ ಗ್ರಾಮದಲ್ಲಿ ಅಧಿಕಾರಿಗಳು ಸಾರ್ವಜನಿಕರಿಗೆ ಮಾಹಿತಿ ನೀಡದೆ ಬರಿ ಬೆರಳೆಣಿಕೆಯಷ್ಟು ಜನರನ್ನು ಸೇರಿಸಿಕೊಂಡು ಕಾಟಾಚಾರಕ್ಕೆ ಗ್ರಾಮ ಸಭೆ ನಡೆಸುತ್ತಿದ್ದಾರೆ ಎಂದು ಗ್ರಾಮದ ಯುವಕರು ಗ್ರಾಮ ಪಂಚಾಯತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ಗ್ರಾಮದಲ್ಲಿ ಪ್ರತಿ ಬಾರಿಯೂ ಗ್ರಾಮದವರಿಗೆ ತಿಳಿಸದೆ ತಮ್ಮಷ್ಟಕ್ಕೆ ತಾವು ಗ್ರಾಮ ಸಭೆ ಮಾಡಿಕೊಂಡು ಹೋಗುತ್ತಿದ್ದಾರೆ.ಇದರಿಂದ ಅಭಿವೃದ್ಧಿ ಕೆಲಸಗಳು ಕುಂಠಿತಗೊಳ್ಳುತ್ತಿದೆ ಪಿಡಿಓ ಅವರಿಗೆ ತಕ್ಷಣವೇ ಗ್ರಾಮ ಪಂಚಾಯತಿಯಿಂದ ವಜಾಗೊಳಿಸಬೇಕೆಂದು ಹರದಗಟ್ಟಿ ಗ್ರಾಮದ ಯುವಕರಾದ ಬಸವರಾಜ ಹೊನ್ನಪ್ಪ ರಮೇಶ ಲಮಾಣಿ ಆಗ್ರಹಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

27/06/2025 05:39 pm

Cinque Terre

7.02 K

Cinque Terre

0

ಸಂಬಂಧಿತ ಸುದ್ದಿ