", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/34454720250627070455filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SureshChallakere" }, "editor": { "@type": "Person", "name": "9739875729" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಹಿರಿಯೂರು: ಇಸ್ಪೀಟ್ ಆಟದಲ್ಲಿ ನಿರತರಾಗಿದ್ದವರ ಮೇಲೆ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಮಹೇಶ್ ಗೌಡ ನೇತೃತ್ವದ ತಂಡ ದಾಳಿ ಮಾಡಿ ಐ...Read more" } ", "keywords": " Hiriyur police raid, ISP betting crackdown, online betting arrest, Karnataka police action, gambling den busted, ISP card game bust, betting ring exposed, police crackdown on betting, ", "url": "https://dashboard.publicnext.com/node" } ಹಿರಿಯೂರು: ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರಿಂದ ದಾಳಿ - ಐವರ ಬಂಧನ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿರಿಯೂರು: ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರಿಂದ ದಾಳಿ - ಐವರ ಬಂಧನ

ಹಿರಿಯೂರು: ಇಸ್ಪೀಟ್ ಆಟದಲ್ಲಿ ನಿರತರಾಗಿದ್ದವರ ಮೇಲೆ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಮಹೇಶ್ ಗೌಡ ನೇತೃತ್ವದ ತಂಡ ದಾಳಿ ಮಾಡಿ ಐವರನ್ನು ಬಂಧಿಸಿದ್ದಾರೆ.

ಹಿರಿಯೂರು ತಾಲೂಕಿನ ಕೊಟ್ಟಿಗೆ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಗುಂಪು ಕಟ್ಟಿಕೊಂಡು ಇಸ್ಪೀಟ್ ಆಡುತ್ತಿದ್ದಾಗ ದಾಳಿ ಮಾಡಲಾಗಿದ್ದು, ಜೂಜುಕೋರರಿಂದ ಇಸ್ಪೀಟ್ ಆಟಕ್ಕೆ ಬಳಸಿದ್ದ 5300 ರೂಪಾಯಿ ನಗದು ಹಾಗೂ ಇಸ್ಪೀಟು ಎಲೆಗಳನ್ನ ವಶಕ್ಕೆ ಪಡೆದಿದ್ದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನ ದಾಖಲಿಸಿಲಾಗಿದೆ.

Edited By : PublicNext Desk
Kshetra Samachara

Kshetra Samachara

27/06/2025 07:05 pm

Cinque Terre

6.62 K

Cinque Terre

0

ಸಂಬಂಧಿತ ಸುದ್ದಿ