", "articleSection": "Accident,Viral", "image": { "@type": "ImageObject", "url": "https://prod.cdn.publicnext.com/s3fs-public/52563-1751036904-WhatsApp-Image-2025-06-27-at-8.36.11-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ತೆಲಂಗಾಣ : ಎಂದಿನಂತೆ ಅಮ್ಮನ ಜತೆ ಸ್ಕೂಟಿಯಲ್ಲಿ ಕುಳಿತು ಶಾಲೆಗೆ ಹೊರಟಿದ್ದ ಬಾಲಕನ ಮೇಲೆ ಯಮರೂಪಿ ಟಿಪ್ಪರ್ ಹರಿದು ಸ್ಥಳದಲ್ಲಿಯೇ ಜೀವ ಬಿಟ್ಟಿದ್...Read more" } ", "keywords": "tipper lorry accident, child run over by tipper, school boy death, Hyderabad road accident, tipper truck incident, deadly video viral, child safety on roads", "url": "https://dashboard.publicnext.com/node" } ಟಿಪ್ಪರ್‌ ಹರಿದು ಶಾಲೆಗೆ ಹೊರಟಿದ್ದ ಬಾಲಕ ಮಸಣ ಸೇರಿದ : ಡೆಡ್ಲಿ ವಿಡಿಯೋ ವೈರಲ್‌
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟಿಪ್ಪರ್‌ ಹರಿದು ಶಾಲೆಗೆ ಹೊರಟಿದ್ದ ಬಾಲಕ ಮಸಣ ಸೇರಿದ : ಡೆಡ್ಲಿ ವಿಡಿಯೋ ವೈರಲ್‌

ತೆಲಂಗಾಣ : ಎಂದಿನಂತೆ ಅಮ್ಮನ ಜತೆ ಸ್ಕೂಟಿಯಲ್ಲಿ ಕುಳಿತು ಶಾಲೆಗೆ ಹೊರಟಿದ್ದ ಬಾಲಕನ ಮೇಲೆ ಯಮರೂಪಿ ಟಿಪ್ಪರ್ ಹರಿದು ಸ್ಥಳದಲ್ಲಿಯೇ ಜೀವ ಬಿಟ್ಟಿದ್ದಾನೆ. ತೆಲಂಗಾಣದ ಗೀತಾಂಜಲಿ ಇಂಟರ್ನ್ಯಾಷನಲ್ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿ ಅಭಿಮಾನ್ಶು ರೆಡ್ಡಿ,ಸ್ಕೂಟರ್​​ನಲ್ಲಿ ತನ್ನ ತಾಯಿಯೊಂದಿಗೆ ಶಾಲೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಪಲ್ಲವಿ ಸ್ಕೂಲ್ ಜಂಕ್ಷನ್ ಬಳಿ ಟಿಪ್ಪರ್ ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಾಲಕ ತಕ್ಷಣವೇ ಸಾವನ್ನಪ್ಪಿದ್ದಾನೆ. ಅಪಘಾತದ ನಂತರ ತಾಯಿ ಮಗುವನ್ನು ಕಳೆದುಕೊಂಡು ದುಃಖಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

Edited By : Nirmala Aralikatti
PublicNext

PublicNext

27/06/2025 08:18 pm

Cinque Terre

239.29 K

Cinque Terre

10

ಸಂಬಂಧಿತ ಸುದ್ದಿ