", "articleSection": "Education,Government,Religion", "image": { "@type": "ImageObject", "url": "https://prod.cdn.publicnext.com/s3fs-public/222042-1751037568-Canva---2025-06-27T204926.163.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PralhadBGM" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ದೇವಿ ಜಾತ್ರಾ ಮಹೋತ್ಸವ ನಿಮಿತ್ತ ಗೋಕಾಕ ನಗರದ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ...Read more" } ", "keywords": "Gokak Jatra Mahotsav, Belagavi festival, school holidays, college holidays, festival celebrations, Karnataka events, cultural festivals, Belagavi news, Gokak festival break, 9-day holiday, ", "url": "https://dashboard.publicnext.com/node" }
ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ದೇವಿ ಜಾತ್ರಾ ಮಹೋತ್ಸವ ನಿಮಿತ್ತ ಗೋಕಾಕ ನಗರದ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜಾತ್ರಾ ಮಹೋತ್ಸವದಲ್ಲಿ ಅಹಿತಕರ ಘಟನೆ ನಡೆಯದಿರಲಿ ಹಾಗೂ ಪೊಲೀಸರ ವಸತಿಗೆ ಜಾಗವೂ ಇರಲಿ ಎಂದು ಜೂನ್ 30ರಿಂದ ಜುಲೈ 8ರವರೆಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.
PublicNext
27/06/2025 08:50 pm