", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/419120_1751040864_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಎನ್.ಆರ್ ಪುರ: ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಮಡಬೂರು ಸಮೀಪದ ಗುಡ್ಡೆಕೊಪ್ಪದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮ...Read more" } ", "keywords": "House, Fire, Los, ", "url": "https://dashboard.publicnext.com/node" }
ಎನ್.ಆರ್ ಪುರ: ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಮಡಬೂರು ಸಮೀಪದ ಗುಡ್ಡೆಕೊಪ್ಪದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಮುರುಗೇಶ್ ಅವರಿಗೆ ಸೇರಿದ ಹಳೇ ಮನೆ ಇದಾಗಿದ್ದು ಕೃಷಿಗೆ ಬಳಸುವ ಯಂತ್ರೋಪಕರಣ ಸೇರಿದಂತೆ ತೋಟಕ್ಕೆ ಔಷಧಿ ಹೊಡೆಯುವ ಮಿಷನ್, ಫೆನ್ಸಿಂಗ್ ಬೇಲಿಯ ಬ್ಯಾಟರಿ, ಪಿವಿಸಿ ಪೈಪ್, ತೆಂಗಿನಕಾಯಿ ಸೇರಿದಂತೆ ಹಲವು ವಸ್ತುಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ. ಘಟನೆಗೆ ಸಂಬಂಧಿಸಿದಂತೆ ಮುರುಗೇಶ್ ಅವರು ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ಹಾಗೂ ತಹಶೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಿ, ತಕ್ಷಣ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.
Kshetra Samachara
27/06/2025 09:44 pm